ರಾಜ್ಯಅಕ್ರಮ ಬೇಟೆಗಾರರ ಎಡೆಮುರಿ ಕಟ್ಟಲು ಸಿದ್ಧವಾಗಿದೆ ಕಾಲ್ ಭೈರವ ತಂಡ
ರಾಜ್ಯದಲ್ಲಿ ಅಕ್ರಮ ಬೇಟೆ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿವೆ. ಶಿರಸಿ ಅರಣ್ಯ ಇಲಾಖೆಯಲ್ಲಿ ಇಂತಹ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ವನ್ಯಜೀವಿಗಳನ್ನು ರಕ್ಷಿಸುವ ಸಲುವಾಗಿ ಆರು ಕಾಲ್ ಭೈರವ ತಂಡ ರಚಿಸಲಾಗಿದೆ. ಈ ತಂಡಗಳು ಹಗಲು ರಾತ್ರಿ ಗಸ್ತು ತಿರುಗುತ್ತಿರುತ್ತವೆ.