Kaali

ಸರಳವಾಗಿ ನೆರವೇರಿದ ಅಭಿಷೇಕ್-ಸಪ್ತಮಿ ನಟನೆಯ 'ಕಾಳಿ' ಸಿನಿಮಾ ಮೂಹೂರ್ತ
ಕಾವೇರಿ ಹಿನ್ನೆಲೆ ಕಥೆ ಹೊಂದಿರುವ ಈ ಚಿತ್ರದಲ್ಲಿ ಕನ್ನಡ ಹುಡುಗ ಹಾಗೂ ತಮಿಳು ಹುಡುಗಿಯ ನವಿರಾದ ಪ್ರೇಮಕಥೆ ಇದೆ. ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್, ಸಿನಿಪ್ರಿಯರಿಗೆ ಕುತೂಹಲ ಕೆರಳಿಸಿದೆ.

ಕೃಷ್ಣ ನಿರ್ದೇಶನದ 'ಕಾಳಿ' ಯಲ್ಲಿ ಯಂಗ್ ರೆಬಲ್ ಸ್ಟಾರ್ ಗೆ 'ಕಾಂತಾರ' ಲೀಲಾ ಜೋಡಿ?
ಬ್ಲಾಕ್ ಬಸ್ಟರ್ 'ಕಾಂತಾರ' ಚಿತ್ರದ ಮೂಲಕ 'ಪಾಪ್ ಕಾರ್ನ್ ಮಂಕಿ ಟೈಗರ್' ನಟಿ ಸಪ್ತಮಿ ಗೌಡ ತಮ್ಮ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಸಪ್ತಮಿ ಲೀಲಾ ಎಂಬ ಪಾತ್ರದಲ್ಲಿ ನಟಿಸಿದ್ದರು.

'ಕಾಳಿ' ಸಾಕ್ಷ್ಯಚಿತ್ರದ ನಿರ್ಮಾಪಕಿ ಲೀನಾ ಮಣಿಮೇಕಲೈಗೆ ಕೋರ್ಟ್ ಸಮನ್ಸ್
ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಕಾಳಿ ಸಾಕ್ಷ್ಯಚಿತ್ರದ ನಿರ್ಮಾಪಕಿ ಲೀನಾ ಮಣಿಮೇಕಲೈ ಮತ್ತು ಇತರರಿಗೆ ದೆಹಲಿ ನ್ಯಾಯಾಲಯವು ಸೋಮವಾರ ಸಮನ್ಸ್ ಜಾರಿ...

’ಕಾಳಿ’ ಮಾತೆ ಕೈಯಲ್ಲಿ ಸಿಗರೇಟು; ವಿವಾದಕ್ಕೀಡಾದ ನಿರ್ದೇಶಕಿ ಲೀನಾ, ಹಿಂದೂಪರ ಸಂಘಟನೆಗಳ ಆಕ್ರೋಶ
ಹಿಂದೂಗಳ ದೇವತೆ ಕಾಳಿಮಾತೆಯನ್ನು ವಿವಾದಾತ್ಮಕವಾಗಿ ಚಿತ್ರಿಸಿದ ಆರೋಪದ ಮೇರೆಗೆ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ಭೈರಾದೇವಿಯ ಕಾಳಿ ಅವತಾರದಲ್ಲಿ ರಾಧಿಕಾ ಕುಮಾರಸ್ವಾಮಿ
ವಿಜಯದಶಮಿ ಅಂಗವಾಗಿ ರಾಧಿಕಾ ಕುಮಾರಸ್ವಾಮಿ ನಟನೆಯ ಭೈರಾದೇವಿ ಸಿನಿಮಾದಲ್ಲಿ ಕಾಳಿ ಅವತಾರವಿರುವ ಫೋಟೋ ರಿಲೀಸ್ ಮಾಡಲಾಗಿದೆ. ...

ಕಾಳಿ ಅವತಾರದಲ್ಲಿ ಶೃತಿ ಹರಿಹರನ್
ಚೊಚ್ಚಲ ನಿರ್ದೇಶಕ ಪ್ರದೀಪ್ ವರ್ಮಾ ಅವರ ಸಿನೆಮಾ 'ಊರ್ವಿ'ಯಲ್ಲಿ ಕಲಾತ್ಮಕ ನೋಟ ಕಾಣುವಂತಹ ಸ್ಟಿಲ್ ಗಳು ಈಗ ಲಭ್ಯವಾಗಿವೆ. ಶೃತಿ ಹರಿಹರನ್ ಊರ್ವಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

