ಸಿನಿಮಾ ಸುದ್ದಿಜೂನಿಯರ್ NTR ಬಳಿಕ Rishab Shetty ಗಾಗಿ ಕರ್ನಾಟಕಕ್ಕೆ ಬಂದ ಟಾಲಿವುಡ್ ಸ್ಟಾರ್!
ಕೆಲ ತಿಂಗಳ ಹಿಂದಷ್ಟೆ ತೆಲುಗಿನ ಸ್ಟಾರ್ ನಟ ಜೂ ಎನ್ಟಿಆರ್, ರಿಷಬ್ ಶೆಟ್ಟಿ ಅವರನ್ನು ಹುಡುಕಿಕೊಂಡು ಕರ್ನಾಟಕಕ್ಕೆ ಬಂದಿದ್ದರು. ಎನ್ಟಿಆರ್ ಅವರನ್ನು ರಿಷಬ್ ಶೆಟ್ಟಿ ಕುಂದಾಪುರ ಇನ್ನಿತರೆ ಕಡೆಗಳಿಗೆ ಕರೆದುಕೊಂಡು ಹೋಗಿದ್ದರು.