ಯೂ ಟರ್ನ್ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಮಿಂಚಿದ್ದ ರೋಜರ್ ನಾಯರಾಣ್ ಅವರು ಇದೀಗ ಕಾರ್ಕಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇಂದಿನಿಂದ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ.