Kaarthika maasa

ಕಾರ್ತಿಕ ಮಾಸ ಕೊನೆ ಸೋಮವಾರ: ಬಸವನಗುಡಿ ಕಡಲೆಕಾಯಿ ಪರಿಷೆ ಇಂದು ಆರಂಭ
ಇಂದು ಕಾರ್ತಿಕ ಮಾಸದ ಕೊನೆಯ ಸೋಮವಾರ. ಕಡೆ ಸೋಮವಾರ ಬೆಂಗಳೂರಿನ ಪ್ರಸಿದ್ಧ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಕಡಲೆಕಾಯಿ ಪರಿಷೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆ.

ಇಂದು ಕೊನೆ ಕಾರ್ತಿಕ ಸೋಮವಾರ: ಬಸವನಗುಡಿಯ ಕಡಲೆಕಾಯಿ ಪರಿಷೆ ಕೊರೋನಾದಿಂದ ರದ್ದು, ಧಾರ್ಮಿಕ ಕಾರ್ಯಕ್ಕೆ ಸೀಮಿತ
ಇಂದು ಕೊನೆಯ ಕಾರ್ತಿಕ ಸೋಮವಾರ. ಶಿವನ ಆರಾಧನೆಗೆ ಮೀಸಲಾದ ದಿನ. ವಿವಿಧ ಶಿವ ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯುತ್ತಿರುತ್ತದೆ.

