ಸಿನಿಮಾ ಸುದ್ದಿಮರಾಠಿಯ 'ಕಾಸ್ರಾ' ಕನ್ನಡ ರಿಮೇಕ್ 'ಜೈ ಕಿಸಾನ್' ಚಿತ್ರದ ಬಿಡುಗಡೆಗೆ ದಿನಾಂಕ ಫಿಕ್ಸ್!
ವಿದ್ಯಾವಂತ ಯುವಕನೊಬ್ಬ ಅವಶ್ಯಕತೆಯಿಂದ ಕೃಷಿಗೆ ತಿರುಗುತ್ತಾನೆ. ನಂತರ ಆತ ಕೃಷಿ ಮಾಡಿ ಗೆಲ್ಲುತ್ತಾನಾ ಎಂಬುದನ್ನು ಚಿತ್ರದ ಮೂಲಕ ಕಟ್ಟಿಕೊಡಲಾಗಿದೆ ನಿರ್ದೇಶಕ ವಿಕಾಸ್ ವಿಲಾಸ್ ಮಿಸಾಳ್ ಹೇಳುತ್ತಾರೆ.