Kaatera

ಮತ್ತೆ ಕಾಟೇರ ಜೈಲಿಗೆ: 20 ದಿನಕ್ಕೆ ನಟ ದರ್ಶನ್ ಅಭಿನಯದ Kaatera ಚಿತ್ರದ ಕಲೆಕ್ಷನ್ ಹಿಂದಿಕ್ಕಿದ Su From So!
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಸದ್ಯ ಪವಿತ್ರಾಗೌಡ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ದರ್ಶನ್ ಬಂಧನಕ್ಕಾಗಿ ಪೊಲೀಸರು ಮುಂದಾಗಿದ್ದಾರೆ.

ಪ್ರತಿಯೊಂದು ಚಿತ್ರವೂ ನನಗೆ ಹೊಸ ಆರಂಭ: ನಟ ದರ್ಶನ್
ತಮ್ಮ ಅಭಿಮಾನಿಗಳೊಂದಿಗೆ ( ಅವರ ಸೆಲೆಬ್ರಿಟಿಗಳು) ಸ್ಟಾರ್ ಡಮ್ ನೊಂದಿಗೆ ಹೊಳೆಯುತ್ತಾ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಲುವು ಮತ್ತು ಸೋಲಿನ ಸುಳಿಯೊಂದಿಗೆ ತಮ್ಮನ್ನು ತಾವು ಕಂಡುಕೊಂಡಿದ್ದಾರೆ.

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ: 200 ಕೋಟಿ ಕ್ಲಬ್ ನತ್ತ ಮುನ್ನುಗಿದ 'ದರ್ಶನ್' ಕಾಟೇರ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಕೆಜಿಎಫ್ 2 ಮತ್ತು ಕಾಂತಾರ ಚಿತ್ರಗಳ ಬಾಕ್ಸಾ ಆಫೀಸ್ ದಾಖಲೆಯನ್ನು ಹಿಂದಿಕ್ಕಿ ಕಾಟೇರ ಮುನ್ನುಗುತ್ತಿದೆ ಎಂದು ವರದಿಯಾಗಿದೆ.

ಕಿಚ್ಚ ಸುದೀಪ್ 'ಕಾಟೇರ' ನೋಡಿದ್ರ? ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ ಟ್ವೀಟ್!
ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ವಿಷ್ಣು-ಅಂಬಿ ಎಂದೇ ಗೆಳೆತನಕ್ಕೆ ಹೆಸರಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ದೂರಾಗಿ ಐದಾರು ವರ್ಷ ಕಳೆದಿದ್ದು, ಅವರಿಬ್ಬರೂ ಒಂದಾಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ನಿಲ್ಲದ ಕಾಟೇರ ಅಬ್ಬರ; ಫೆಬ್ರುವರಿಯಲ್ಲಿ ತಮಿಳು, ತೆಲುಗು, ಹಿಂದಿಯಲ್ಲಿ ತೆರೆಕಾಣಲಿದೆ ದರ್ಶನ್ ಅಭಿನಯದ ಚಿತ್ರ
ತರುಣ್ ಕಿಶೋರ್ ಸುಧೀರ್ ನಿರ್ದೇಶನದ ದರ್ಶನ್ ಅಭಿನಯದ ಕಾಟೇರ ಮೂರನೇ ವಾರವು ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಕರ್ನಾಟಕದಲ್ಲಿ ವಿವಿಧ ಭಾಷೆಗಳು ಸೇರಿದಂತೆ ಇತರ ಸಿನಿಮಾಗಳು ಬಿಡುಗಡೆಯಾಗಿದ್ದರೂ, ಕಾಟೇರ ಸುಮಾರು 416 ಚಿತ್ರಮಂದಿರಗಳಲ್ಲಿ ಮತ್ತು 72 ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಬಾಕ್ಸ್ ಆಫಿಸ್‌ನಲ್ಲಿ ನಿಲ್ಲದ ದರ್ಶನ್ ಅಬ್ಬರ: ಮೂರನೇ ವಾರವೂ 'ಕಾಟೇರ' ಭರ್ಜರಿ ಪ್ರದರ್ಶನ, ಸದ್ಯ ಗಳಿಸಿರುವುದೆಷ್ಟು?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ಅಭಿನಯದ ಕಾಟೇರ ಸಿನಿಮಾ ರಾಜ್ಯದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದಿನದಿಂದ ದಿನಕ್ಕೆ ಕಾಟೇರ ಕ್ರೇಜ್ ಹೆಚ್ಚುತ್ತಿದ್ದು, ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಕರೆತರುವಲ್ಲಿ ಕಾಟೇರ ಯಶಸ್ವಿಯಾಗಿದೆ.

ಎಫ್ಐಆರ್ ದಾಖಲಿಸಿ ಚಿತ್ರತಂಡ ಮತ್ತು ಪೊಲೀಸರಿಗೆ ನೊಟೀಸ್ ನೀಡಿದ್ದೇವೆ: ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್
ಸಿನಿಮಾ ಸಕ್ಸಸ್ ಪಾರ್ಟಿಯನ್ನು ಅವಧಿ ಮೀರಿ ಬೆಳಗಿನ ಜಾವದವರೆಗೆ ಮಾಡಿದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ 8 ಮಂದಿಗೆ ಹಾಗೂ ಕರ್ತವ್ಯಲೋಪವೆಸಗಿದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆ ತನಿಖೆಗೆ ಆದೇಶಿಸಿದೆ.

ವಿದೇಶದಲ್ಲಿಯೂ 'ಕಾಟೇರ' ಹವಾ! ಒಮನ್ ನಲ್ಲಿ ಹೌಸ್ ಫುಲ್ ಪ್ರದರ್ಶನ
ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕಾಟೇರ' ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ದರ್ಶನ್ ಅಭಿನಯದ 'ಕಾಟೇರ': 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿರುವುದಕ್ಕೆ ದರ್ಶನ್ ಅಭಿಮಾನಿಗಳು ಫುಲ್ ಖುಷಿಯಲ್ಲಿದ್ದಾರೆ.

