ರಾಜ್ಯಜೆಟ್ ಲ್ಯಾಗ್ ಪಬ್ ಪಾರ್ಟಿ ಪ್ರಕರಣ- 'ಕಾಟೇರ' ತಂಡ ಇಂದು ವಿಚಾರಣೆಗೆ ಬಾರದಿದ್ದರೆ ಪೊಲೀಸರಿಂದ ಮತ್ತೆ ನೊಟೀಸ್ ಜಾರಿ
'ಕಾಟೇರ' ಚಿತ್ರದ ಸಕ್ಸಸ್ ಪಾರ್ಟಿಯಲ್ಲಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಚಿತ್ರತಂಡ ಪಾರ್ಟಿ ಮಾಡಿತ್ತು ಎಂಬ ಆರೋಪ ಮೇಲೆ ಈಗಾಗಲೇ ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ 8 ಮಂದಿಗೆ ನೊಟೀಸ್ ಜಾರಿ ಮಾಡಿದ್ದು ಇಂದು ಮಂಗಳವಾರ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದಾರೆ.