Kaatera

ಸದ್ದಿಲ್ಲದೇ ತೆರೆಕಾಣಲು ಕಾಟೇರ ರೆಡಿ; ಬಿಡುಗಡೆ ದಿನಾಂಕ ಇಲ್ಲಿದೆ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಚಿತ್ರದ ಬಿಗ್ ಅಪ್ಡೇಡ್ ಹೊರಬಂದಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

'ಡೆವಿಲ್-ದಿ ಹೀರೋ' ಸಂಪೂರ್ಣ ಮಾಸ್ ಎಂಟರ್‌ಟೈನರ್ ಚಿತ್ರ; ಡಿ ಬಾಸ್ ಅಭಿಮಾನಿಗಳಿಗೆ 'ಹಬ್ಬ': ಪ್ರಕಾಶ್ ವೀರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಬಿಡುಗಡೆಗೂ ಮೊದಲೇ ಮತ್ತೊಂದು ಸಿನಿಮಾ ಸೆಟ್ಟೇರಲು ಸಜ್ಜಾಗಿದೆ.

ಸಿನಿಮಾ ಯಾವುದೇ ವ್ಯಕ್ತಿಯ ಸ್ಥಾನಮಾನವನ್ನು ಮೀರಿಸುವ ವಿಶಾಲವಾದ ಮತ್ತು ಪ್ರಭಾವಶಾಲಿ ಕ್ಷೇತ್ರ: ದರ್ಶನ್
ತರುಣ್ ಕಿಶೋರ್ ಸುಧೀರ್ ನಿರ್ದೇಶನದ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರ ಕಾಟೇರ ಟಾಕಿ ಭಾಗಗಳು ಪೂರ್ಣಗೊಂಡಿವೆ. ದಸರಾ ಆಸುಪಾಸಿನಲ್ಲಿ ಬಿಡುಗಡೆಯಾಗುವ ಊಹಾಪೊಹಗಳಿದ್ದು ದರ್ಶನ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ; ಬಹುನಿರೀಕ್ಷಿತ 'ಕಾಟೇರ' ಚಿತ್ರ ದಸರಾ ಹಬ್ಬದ ವೇಳೆ ಬಿಡುಗಡೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮತ್ತು ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಕಾಟೇರ ಚಿತ್ರೀಕರಣವು ಕೇವಲ ಸಣ್ಣ ಬ್ರೇಕ್‌ಗಳೊಂದಿಗೆ ಚುರುಕಾಗಿ ಸಾಗುತ್ತಿದೆ. ಸದ್ಯ ಚಿತ್ರತಂಡ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣದ ಅಂತಿಮ ಹಂತದಲ್ಲಿದೆ.

ದರ್ಶನ್ ಅಭಿನಯದ ಕಾಟೇರ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕುಮಾರ್ ಗೋವಿಂದ್ ರೀಎಂಟ್ರಿ
ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂಬರುವ ಚಿತ್ರ ಕಾಟೇರ, 1970ರ ದಶಕದಲ್ಲಿನ ಹಳ್ಳಿಯ ಹಿನ್ನೆಲೆಯನ್ನು ಹೊಂದಿದೆ. ರಾಕ್‌ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಯೋಜನೆಗೆ ಹಿಂದಿನ ನಟ ಕುಮಾರ್ ಗೋವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ. ನಟನ ಹುಟ್ಟುಹಬ್ಬದಂದು ಈ ಘೋಷಣೆ ಮಾಡಲಾಗಿದೆ.

ದರ್ಶನ್ ಅಭಿನಯದ 'ಕಾಟೇರ' ಚಿತ್ರದಲ್ಲಿ ಮಾಲಾಶ್ರೀ ಪುತ್ರಿ ರಾಧನ ರಾಮ್ ನಟನೆ
ಬುದ್ಧಿವಂತ, ಧೈರ್ಯಶಾಲಿ ಮತ್ತು ಆಕರ್ಷಕ ಪಾತ್ರ ಎಂದು ಎಂದು ನಿರ್ದೇಶಕ ತರುಣ್ ಕಿಶೋರ್ ಸುಧೀರ್ 'ಕಾಟೇರ'ದಲ್ಲಿನ ತಮ್ಮ ನಾಯಕಿಯನ್ನು ವಿವರಿಸುತ್ತಾರೆ. ದರ್ಶನ್ ಅಭಿನಯದ ಆ್ಯಕ್ಷನ್ ಕಮರ್ಷಿಯಲ್ ಎಂಟರ್‌ಟೈನರ್ ಮೂಲಕ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.

'ಕಾಟೇರ' ಚಿತ್ರದ ನಾಯಕಿ ಲುಕ್ ನಾಳೆ ರಿವೀಲ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಚಿತ್ರ 'ಕಾಟೇರ' ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಕ್ರಾಂತಿ ನಂತರ ಬರುತ್ತಿರುವ ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು, ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ.

ಕಾಟೇರಾ ಚಿತ್ರದ ಮೋಷನ್ ಪೋಸ್ಟರ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರಾ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ತರುಣ್ ಕಿಶೋರ್ ಸುಧೀರ್ ನಿರ್ದೇಶಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ 56 ನೇ ಚಿತ್ರದ ಟೈಟಲ್ ರಿವೀಲ್: 'ಕಾಟೇರ' ಮೋಷನ್ ಪೋಸ್ಟರ್ ಲಾಂಚ್
ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಮತ್ತು ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್ಸ್ ನಿರ್ಮಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56 ನೇ ಚಿತ್ರದ ಶೀರ್ಷಿಕೆಯನ್ನು ಕಾಟೇರ ಎಂದು ಘೋಷಿಸಲಾಗಿದೆ.

