Kabali Movie

Rajinikanth ನಟನೆಯ Kabali ಸಿನಿಮಾ ನಿರ್ಮಾಪಕ KP Choudhary ಆತ್ಮಹತ್ಯೆ!
ಕೆಪಿ ಚೌಧರಿ ರಜನಿಕಾಂತ್ ಅಭಿನಯದ "ಕಬಾಲಿ" ಚಿತ್ರವನ್ನು ತೆಲುಗು ಭಾಷೆಯಲ್ಲಿ ನಿರ್ಮಿಸಿದ್ದರು. ಅಂಜುನಾ ಪೊಲೀಸ್ ಠಾಣೆಯ ಸಿಯೋಲಿಮ್ ಹೊರಠಾಣೆಗೆ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

"ಕಬಾಲಿ" ಪ್ರದರ್ಶನ ವೇಳೆ ಚಿತ್ರ ಮಂದಿರದಲ್ಲಿ ರಜನಿಕಾಂತ್!
ಕಬಾಲಿ ಚಿತ್ರ ತೆರೆಕಂಡು ವಿಶ್ವಾದ್ಯಂತ ಯಶಸ್ವಿ ಪ್ರದರ್ಶನಗೊಳ್ಳುತ್ತಿರುವ ಬೆನ್ನಲ್ಲೇ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಚಿತ್ರ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದ್ದಾರೆ.

ಜುಲೈ 1ಕ್ಕೆ ತೆರೆಗೆ ಅಪ್ಪಳಿಸಲಿರುವ "ಕಬಾಲಿ"
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕಬಾಲಿ ಇದೇ ಜುಲೈ1ರಂದು ತೆರೆಗೆ ಅಪ್ಪಳಿಸಲಿದೆ ಎಂದು ಮೂಲಗಳು ತಿಳಿಸಿವೆ...

