ರಾಜ್ಯಉಡುಪಿ: ಸ್ಥಳ ಮಹಜರಿಗೆ ಕಬ್ಬಿನಾಲೆಗೆ ನಕ್ಸಲ್ ಶ್ರೀಮತಿಯನ್ನು ಕರೆತಂದ ಪೊಲೀಸರು!
ನವೆಂಬರ್ 7, 2023 ರಂದು ನಕ್ಸಲ್ ಗುಂಪು ಸದಸ್ಯರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದ ನಂತರ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆಯ ಶ್ರೀಮತಿ ಮತ್ತು ತಮಿಳುನಾಡಿನ ಮತ್ತೊಬ್ಬ ನಕ್ಸಲ್ ಚಂದ್ರು ಅವರನ್ನು ಕೇರಳದ ವೈನಾಡಿನಲ್ಲಿ ಪೊಲೀಸರು ಬಂಧಿಸಿದ್ದರು.