ದಬಾಂಗ್ 3 ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡದೆ ಸ್ವಲ್ಪ ಮಟ್ಟಿನ ವರ್ಚಸ್ಸು ಕುಂದಿರುವ ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ ಸಲ್ಮಾನ್ ಖಾನ್ ಅವರ ಹೊಸ ಚಿತ್ರದ ಘೋಷಣೆಯಾಗಿದೆ.