Kabini

ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ: ಕಬಿನಿ ಜಲಾಶಯ ನೀರಿನ ಮಟ್ಟ 9 ಅಡಿ ಕುಸಿತ!
ರಾಜ್ಯ

ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ: ಕಬಿನಿ ಜಲಾಶಯ ನೀರಿನ ಮಟ್ಟ 9 ಅಡಿ ಕುಸಿತ!

ಶುಕ್ರವಾರ ಜಲಾಶಯದಿಂದ ನದಿಗೆ ಸುಮಾರು 14,600 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು 7,184 ಕ್ಯುಸೆಕ್‌ಗೆ ಇಳಿಕೆಯಾಗಿದೆ.

ಬತ್ತುತ್ತಿದೆ ಕಾವೇರಿ-ಕಬಿನಿ ಒಡಲು: ಮಾಲಿನ್ಯ-ನಗರೀಕರಣದಿಂದ ಜೀವನಾಡಿಗಳಿಗೆ ಮಹಾ ಕಂಟಕ; ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯ ಶೂನ್ಯ!
ರಾಜ್ಯ

ಬತ್ತುತ್ತಿದೆ ಕಾವೇರಿ-ಕಬಿನಿ ಒಡಲು: ಮಾಲಿನ್ಯ-ನಗರೀಕರಣದಿಂದ ಜೀವನಾಡಿಗಳಿಗೆ ಮಹಾ ಕಂಟಕ; ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯ ಶೂನ್ಯ!

ಕಾವೇರಿ ಹಾಗೂ ಅದರ ಪ್ರಮುಖ ಉಪನದಿಯಾದ ಕಬಿನಿ ನದಿ ವ್ಯವಸ್ಥೆಯು ದಕ್ಷಿಣ ಕರ್ನಾಟಕದ ಲಕ್ಷಾಂತರ ಜನರ ಜೀವನಾಧಾರವಾಗಿದ್ದು, ಈ ನದಿಗಳ ಆರೋಗ್ಯವೇ ರಾಜ್ಯದ ನೀರಿನ ಭದ್ರತೆಯನ್ನು ನಿರ್ಧರಿಸುತ್ತದೆ.

KRS, ಕಬಿನಿಯಲ್ಲಿ 52 ಟಿಎಂಸಿ ಅಡಿ ನೀರು; ಈ ಬೇಸಿಗೆಯಲ್ಲಿ ಬೆಂಗಳೂರಿಗೆ ನೀರಿನ ಕೊರತೆ ಇಲ್ಲ: BWSSB
ರಾಜ್ಯ

KRS, ಕಬಿನಿಯಲ್ಲಿ 52 ಟಿಎಂಸಿ ಅಡಿ ನೀರು; ಈ ಬೇಸಿಗೆಯಲ್ಲಿ ಬೆಂಗಳೂರಿಗೆ ನೀರಿನ ಕೊರತೆ ಇಲ್ಲ: BWSSB

ಮಾರ್ಚ್‌ನಿಂದ ಬೇಸಿಗೆ ಆರಂಭವಾಗುವ ಹಿನ್ನೆಲೆಯಲ್ಲಿ ನೀರಿನ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿತ್ತು. ಆದರೆ, ಪ್ರಸ್ತುತ ಜಲಾಶಯಗಳಲ್ಲಿ ಉತ್ತಮ ಮಟ್ಟದ ನೀರು ಸಂಗ್ರಹವಿರುವುದರಿಂದ ಈ ಬೇಸಿಗೆಯಲ್ಲಿ ತೀವ್ರ ಸಂಕಷ್ಟ ಎದುರಾಗುವುದಿಲ್ಲ.

ನಿಷೇಧದ ನಡುವೆಯೂ ಕಬಿನಿಯಲ್ಲಿ ಅಕ್ರಮ ಬೋಟ್ ಸಫಾರಿ: ಪರಿಸರವಾದಿಗಳ ಕಳವಳ
ರಾಜ್ಯ

ನಿಷೇಧದ ನಡುವೆಯೂ ಕಬಿನಿಯಲ್ಲಿ ಅಕ್ರಮ ಬೋಟ್ ಸಫಾರಿ: ಪರಿಸರವಾದಿಗಳ ಕಳವಳ

ಕಡಿಮೆ ಶಬ್ದ ಅಥವಾ ಪರಿಸರ ಸ್ನೇಹಿ ಎಂದು ಮಾರಾಟ ಮಾಡಲಾಗಿದ್ದರೂ ಸಹ, ಅನಿಯಂತ್ರಿತ ದೋಣಿ ಚಲನೆಯು ವನ್ಯಜೀವಿಗಳಿಗೆ ತೊಂದರೆ ಉಂಟುಮಾಡುತ್ತದೆ ಎಂದು ಪರಿಸರವಾದಿಗಳು ಹೇಳಿದ್ದಾರೆ.

ತುಂಬಿ ಹರಿಯುತ್ತಿದ್ದಾಳೆ ಕನ್ನಡಿಗರ ಜೀವನಾಡಿ: 101 ಅಡಿ ತಲುಪಿದ KRS; ಕಬಿನಿ ಅಚುಕಟ್ಟಿನಲ್ಲಿ ಪ್ರವಾಹದ ಎಚ್ಚರಿಕೆ
ರಾಜ್ಯ

ತುಂಬಿ ಹರಿಯುತ್ತಿದ್ದಾಳೆ ಕನ್ನಡಿಗರ ಜೀವನಾಡಿ: 101 ಅಡಿ ತಲುಪಿದ KRS; ಕಬಿನಿ ಅಚುಕಟ್ಟಿನಲ್ಲಿ ಪ್ರವಾಹದ ಎಚ್ಚರಿಕೆ

ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ 5-6 ದಿನಗಳಲ್ಲೇ ಕಾವೇರಿ ಕಣಿವೆಯ ಕೇರಳದ ವಯನಾಡು, ಕೊಡಗಿನ ಕಾವೇರಿ ನದಿ ಪಾತ್ರದಲ್ಲಿ ವ್ಯಾಪಕ ಮಳೆ ಸುರಿದಿದೆ, ಇದರಿಂದಾಗಿ ಕೆ.ಆರ್.ಎಸ್ ಅಣೆಕಟ್ಟೆಯ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿತ್ತು.

ಕಬಿನಿ, ಜಂಗಲ್ ಲಾಡ್ಜ್ ರೆಸಾರ್ಟ್ ಸಫಾರಿಗಳ ಸಂಖ್ಯೆ ತಗ್ಗಿಸಿ, ಅರಣ್ಯ ಇಲಾಖೆ ಸಫಾರಿ ಟ್ರೀಪ್ ಹೆಚ್ಚಿಸಲು ಚಿಂತನೆ!
ರಾಜ್ಯ

ಕಬಿನಿ, ಜಂಗಲ್ ಲಾಡ್ಜ್ ರೆಸಾರ್ಟ್ ಸಫಾರಿಗಳ ಸಂಖ್ಯೆ ತಗ್ಗಿಸಿ, ಅರಣ್ಯ ಇಲಾಖೆ ಸಫಾರಿ ಟ್ರೀಪ್ ಹೆಚ್ಚಿಸಲು ಚಿಂತನೆ!

ಹೊಸ ಪ್ರಸ್ತಾವನೆ ರೂಪಿಸುವಾಗ ಸುಪ್ರೀಂ ಕೋರ್ಟ್ ಆದೇಶಗಳು, ಎನ್‌ಟಿಸಿಎ ಮಾರ್ಗಸೂಚಿಗಳು ಮತ್ತು ಇತರ ವನ್ಯಜೀವಿ ಕಾಯ್ದೆಗಳನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಒತ್ತಡ, ವಿರೋಧಕ್ಕೆ ಮಣಿದ ಸರ್ಕಾರ: ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಪ್ರಮಾಣದಲ್ಲಿ ಇಳಿಕೆ!
ರಾಜ್ಯ

ಒತ್ತಡ, ವಿರೋಧಕ್ಕೆ ಮಣಿದ ಸರ್ಕಾರ: ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಪ್ರಮಾಣದಲ್ಲಿ ಇಳಿಕೆ!

ಮಳೆ ಅಭಾವದಿಂದಾಗಿ ರಾಜ್ಯ ಸಂಕಷ್ಟದಲ್ಲಿದ್ದರೂ, ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಪಕ್ಷ ಹಾಗೂ ರೈತರಿಂದ ತೀವ್ರ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ, ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟವನ್ನು ಇಳಿಕೆ ಮಾಡಿದೆ.

ಏಪ್ರಿಲ್ 20ರಿಂದ ಕೆ.ಆರ್‌.ಕ್ಷೇತ್ರಕ್ಕೆ ಕಬಿನಿಯಿಂದ 20 ಎಂಎಲ್‌ಡಿ ಹೆಚ್ಚುವರಿ ನೀರು: ರಾಮದಾಸ್‌
ರಾಜ್ಯ

ಏಪ್ರಿಲ್ 20ರಿಂದ ಕೆ.ಆರ್‌.ಕ್ಷೇತ್ರಕ್ಕೆ ಕಬಿನಿಯಿಂದ 20 ಎಂಎಲ್‌ಡಿ ಹೆಚ್ಚುವರಿ ನೀರು: ರಾಮದಾಸ್‌

ಏಪ್ರಿಲ್ 20 ರಿಂದ ಕೃಷ್ಣರಾಜ ಕ್ಷೇತ್ರಕ್ಕೆ ಕಬಿನಿಯಿಂದ ಹೆಚ್ಚುವರಿಯಾಗಿ 20 ಎಂಎಲ್ ಡಿ ನೀರು ಹರಿದು ಬರಲಿದೆ ಎಂದು ಶಾಸಕ ಎಸ್ ಎ ರಾಮದಾಸ್ ಅವರು ಗುರುವಾರ ಹೇಳಿದರು.

ಮೈಸೂರು: ನೀಳ ದಂತಗಳಿಂದ ಪ್ರಖ್ಯಾತವಾಗಿದ್ದ ಆನೆ ಭೋಗೇಶ್ವರ್ ಇನ್ನಿಲ್ಲ!
ರಾಜ್ಯ

ಮೈಸೂರು: ನೀಳ ದಂತಗಳಿಂದ ಪ್ರಖ್ಯಾತವಾಗಿದ್ದ ಆನೆ ಭೋಗೇಶ್ವರ್ ಇನ್ನಿಲ್ಲ!

ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿಯಲ್ಲಿ ನೀಳ ದಂತ ಹೊಂದಿದ್ದ ಆನೆ ಭೋಗೇಶ್ವರ್ ಶನಿವಾರ ಮೃತಪಟ್ಟಿದೆ ಎಂದು ತಿಳಿದುಬಂದಿದೆ.