Kabini Dam

ಪುನೀತ್ ಗೆ ಪದ್ಮಶ್ರೀ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ: ಕಬಿನಿಗೆ ಬಾಗಿನ ಅರ್ಪಿಸಿದ ಬಳಿಕ ಸಿಎಂ ಹೇಳಿಕೆ
ನಟ ಪುನೀತ್ ರಾಜ್‍ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ.

ಮೈಸೂರು: ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳ
ಕೊಡಗು ಹಾಗೂ ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ.

ಕೆಆರ್ ಎಸ್, ಕಬಿನಿಯಿಂದ ತಮಿಳುನಾಡಿಗೆ 330 ಟಿಎಂಸಿ ನೀರು ಬಿಟ್ಟ ಕರ್ನಾಟಕ
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವಂತೆಯೇ ಇತ್ತ ಕರ್ನಾಟಕ ಸರ್ಕಾರ ಕಬಿನಿ ಮತ್ತು ಕೆಆರ್ ಎಸ್ ಡ್ಯಾಂ ಗಳಿದ ತಮಿಳುನಾಡಿಗೆ ಭಾರಿ ಪ್ರಮಾಣದ ನೀರನ್ನು ಹರಿಸುತ್ತಿದೆ.

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: ಬೆಂಗಳೂರಿಗರಿಗಿಲ್ಲ ನೀರಿನ ಸಮಸ್ಯೆ
ಕೇರಳದ ವೈನಾಡಿನಲ್ಲಿ ಉತ್ತಮವಾಗಿ ಮುಂಗಾರು ಮಳೆಯಾಗುತ್ತಿದ್ದು, ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಏಳು ಅಡಿ ಏರಿಕೆಯಾಗಿದೆ. ಹೀಗಾಗಿ...

ಸರ್ಕಾರಿ ಆಸ್ತಿಪಾಸ್ತಿಗೆ ನಷ್ಟ ಆರೋಪ; 250 ಪ್ರತಿಭಟನಾಕಾರರ ವಿರುದ್ಧ ಎಫ್ ಐಆರ್
ತಮಿಳುನಾಡಿಗೆ ನೀರು ಹರಿಸಿದ್ದನ್ನು ವಿರೋಧಿಸಿ ಮಂಡ್ಯದಲ್ಲಿ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಯಲ್ಲಿ ಅಪಾರ ಪ್ರಮಾಣದ ಸರ್ಕಾರಿ ಆಸ್ತಿಪಾಸ್ತಿಗೆ ನಷ್ಟವಾಗಿದ್ದು, ಇದೇ ಆರೋಪದಡಿ ಸುಮಾರು 250ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ದೂರು ದಾಖಲಿಸಲಾಗಿದೆ.

