Kabini Reservoir

ಕಬಿನಿ ಜಲಾಶಯದಲ್ಲಿ ಬಿರುಕು: ಅಪಾಯದ ಅಂಚಿನಲ್ಲಿ ಕರ್ನಾಟಕ- ತಮಿಳುನಾಡಿನ ಜೀವನಾಡಿ!
ರಾಜ್ಯ

ಕಬಿನಿ ಜಲಾಶಯದಲ್ಲಿ ಬಿರುಕು: ಅಪಾಯದ ಅಂಚಿನಲ್ಲಿ ಕರ್ನಾಟಕ- ತಮಿಳುನಾಡಿನ ಜೀವನಾಡಿ!

ಜಲಾಶಯಕ್ಕೆ ತಕ್ಷಣ ಯಾವುದೇ ಅಪಾಯ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೆ ಉಂಟಾಗಿರುವ ಕುಳಿಗಳು ಮತ್ತು ಬಿರುಕುಗಳನ್ನು ಸರಿ ಪಡಿಸುವಲ್ಲಿ ಯಾವುದೇ ನಿರ್ಲಕ್ಷ್ಯ ಅಥವಾ ವಿಳಂಬ ಮಾಡಬಾರದು.

ಕಬಿನಿ ಜಲಾಶಯ ಬಹುತೇಕ ಭರ್ತಿ; ಕೆಆರ್‌ಎಸ್‌ ಒಳಹರಿವಿನಲ್ಲಿ ಹೆಚ್ಚಳ
ರಾಜ್ಯ

ಕಬಿನಿ ಜಲಾಶಯ ಬಹುತೇಕ ಭರ್ತಿ; ಕೆಆರ್‌ಎಸ್‌ ಒಳಹರಿವಿನಲ್ಲಿ ಹೆಚ್ಚಳ

ಕೇರಳದ ವಯನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದ ಮಟ್ಟ 2,281.27 ಅಡಿಗಳಿಗೆ ಏರಿಕೆಯಾಗಿದೆ.

ಕಬಿನಿ ಜಲಾಶಯದಿಂದ ತಮಿಳುನಾಡಿಗೆ 15,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸರ್ಕಾರ
ರಾಜ್ಯ

ಕಬಿನಿ ಜಲಾಶಯದಿಂದ ತಮಿಳುನಾಡಿಗೆ 15,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸರ್ಕಾರ

ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ 15,000 ಕ್ಯೂಸೆಕ್ಸ್ ನೀರನ್ನು ರಾಜ್ಯ ನೀರಾವರಿ ಇಲಾಖೆ ಗುರುವಾರ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ...

ಇನ್ನು ಮೈಸೂರು-ಬೆಂಗಳೂರಿಗಿಲ್ಲ ಕಬಿನಿ ನೀರು!
ರಾಜ್ಯ

ಇನ್ನು ಮೈಸೂರು-ಬೆಂಗಳೂರಿಗಿಲ್ಲ ಕಬಿನಿ ನೀರು!

ಮೈಸೂರು ಮತ್ತು ರಾಜಧಾನಿ ಬೆಂಗಳೂರಿನ ಜನತೆಯ ದಾಹ ನೀಗಿಸುತ್ತಿದ್ದ ಕಬಿನಿ ಜಲಾಶಯ ಇದೀಗ ಬರಿದಾದ ಹಿನ್ನಲೆಯಲ್ಲಿ ಜಲಾಶಯದ ಗೇಟ್ ಗಳನ್ನು ಮುಚ್ಚಲಾಗಿದೆ.

ರಾತ್ರೋರಾತ್ರಿ ತಮಿಳುನಾಡಿಗೆ ಕಬಿನಿ ನೀರು?
ಪ್ರಧಾನ ಸುದ್ದಿ

ರಾತ್ರೋರಾತ್ರಿ ತಮಿಳುನಾಡಿಗೆ ಕಬಿನಿ ನೀರು?

ಮಳೆ ಇಲ್ಲದೆ ಇಡೀ ರಾಜ್ಯ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಜನರೆದುರು ಹೇಳಿ...