Kabini River

ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ನೀರಿನ ಮಟ್ಟ ಏರಿಕೆ; ನದಿಪಾತ್ರದ ಜನರಿಗೆ ಮುನ್ನೆಚ್ಚರಿಕೆ
ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ವಿಷಕಂಠಕನಿಗೂ ತಪ್ಪದ ಜಲಕಂಟಕ.... ಜಿಲ್ಲೆಯಲ್ಲಿ ರೆಡ್ ಅಲರ್ಟ್
ಕಾವೇರಿಯ ಉಪನದಿ ಕಬಿನಿ ಜಲಾಶಯದಿಂದ ಒಂದು ಲಕ್ಷ 25 ಸಾವಿರ ಕ್ಯೂಸೆಕ್ ನೀರು ಹರಿಯ ಬಿಡುತ್ತಿರುವ ಕಾರಣ ಮೈಸೂರು ಜಿಲ್ಲೆಯಲ್ಲಿ ರೆಟ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ಸಾವು!
ಕಬಿನಿ ಹಿನ್ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ರೈತರ ವಿರೋಧದ ನಡುವೆಯೂ ಕಬಿನಿಯಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ
ರೈತರ ತೀವ್ರ ವಿರೋಧದ ನಡುವೆಯೂ ನೀರಾವರಿ ಇಲಾಖೆ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ...

