ಸಿನಿಮಾ ಸುದ್ದಿನಿರ್ದೇಶಕ ಆರ್ ಜಿವಿಯಿಂದ ಕಬ್ಜ ಚಿತ್ರದ ಥೀಮ್ ಪೋಸ್ಟರ್ ಗುರುವಾರ ಬಿಡುಗಡೆ!
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್ ಚಂದ್ರು ಕಾಂಬಿನೇಷನ್ನಲ್ಲಿ ತಯಾರಾಗುತ್ತಿರುವ ‘ಕಬ್ಜ’ ಚಿತ್ರ ದೇಶದ ಚಿತ್ರರಂಗದಲ್ಲಿ ಬಹುದೊಡ್ಡ ಪ್ರಾಜೆಕ್ಟ್ ಎಂದು ಬಿಂಬಿತವಾಗಿದ್ದು, ಚಿತ್ರ ರಸಿಕರ ನಿರೀಕ್ಷೆಯನ್ನು ಹೆಚ್ಚಿಸಿದೆ.