ದೇಶಸ್ಮಶಾನಕ್ಕೆ ಹೋಗುತ್ತೇವೆ ವಿನಃ ಪಾಕಿಸ್ತಾನಕ್ಕೆ ಹೋಗುವುದಿಲ್ಲ: ಅಜಂಖಾನ್
ವಿವಾದಾದ್ಮಕ ಹೇಳಿಕೆಗಳನ್ನು ನೀಡಿ ಹಲವು ವಿರೋಧಗಳಿಗೆ ಕಾರಣವಾಗಿದ್ದ ಉತ್ತರ ಪ್ರದೇಶದ ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಅಜಂ ಖಾನ್ ಅವರು ಈಗ ಮತ್ತೊಮ್ಮೆ ಸುದ್ದಿಗೆ ಬಂದಿದ್ದು, ಅಲ್ಪಸಂಖ್ಯಾತರಾಗಿರುವ ಮುಸ್ಲಿಮರೊಂದಿಗಿರಲು ಅಸ್ಸಾಂ ರಾಜ್ಯಪಾಲರಿಗೆ ಸಮಸ್ಯೆಯಿದ್ದರೆ...