ವಿದೇಶಅಫ್ಘಾನಿಸ್ತಾನದ ಪದಚ್ಯುತ ಅಧ್ಯಕ್ಷ ಅಶ್ರಫ್ ಘನಿ ಉಟ್ಟ ಬಟ್ಟೆಯಲ್ಲಿಯೇ ದೇಶ ಬಿಟ್ಟು ಹೋಗಿದ್ದರು: ಮಾಜಿ ಹಿರಿಯ ಅಧಿಕಾರಿ
ಅಫ್ಘಾನಿಸ್ತಾನದ ಪದಚ್ಯುತ ಅಧ್ಯಕ್ಷ ಅಶ್ರಫ್ ಘನಿಯವರು ತಾಲಿಬಾನಿಗಳು ರಾಜಧಾನಿ ಸೇರಿದಂತೆ ದೇಶವನ್ನು ವಶಪಡಿಸಿಕೊಳ್ಳುವಾಗ ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ, ಉಟ್ಟ ಬಟ್ಟೆಯಲ್ಲಿಯೇ ಕಳೆದ ಭಾನುವಾರ ದೇಶ ಬಿಟ್ಟು ಹೋಗಿದ್ದರು ಎಂದು ಪದಚ್ಯುತ ಸರ್ಕಾರದ ಮಾಜಿ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.