Kabul

'ಭಾರತ ಆಪ್ತ ಸ್ನೆಹಿತ, ಪಾಕಿಸ್ತಾನಕ್ಕೆ ತುಂಬಾ ಕೆಟ್ಟದಾಗಿರುತ್ತದೆ': ಆಫ್ಘನ್ ಕ್ರಿಕೆಟಿಗ Allah Ghazanfar ಎಚ್ಚರಿಕೆ
ಕ್ರಿಕೆಟ್

'ಭಾರತ ಆಪ್ತ ಸ್ನೆಹಿತ, ಪಾಕಿಸ್ತಾನಕ್ಕೆ ತುಂಬಾ ಕೆಟ್ಟದಾಗಿರುತ್ತದೆ': ಆಫ್ಘನ್ ಕ್ರಿಕೆಟಿಗ Allah Ghazanfar ಎಚ್ಚರಿಕೆ

ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನದ ಮಾರಕ ವಾಯುದಾಳಿಯ ನಂತರ ಭಾರತಕ್ಕೆ ಅಫ್ಘಾನಿಸ್ತಾನದ ತಾರೆ ಅಲ್ಲಾಹ್ ಗಜನ್‌ಫರ್ ವಿಡಿಯೋ ಸಂದೇಶ ಕಳುಹಿಸಿದ್ದಾರೆ.

Watch | ಅಫ್ಘಾನ್ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; 400 ಜನರು ಸಾವು, 250 ಮಂದಿಗೆ ಗಾಯ
ವಿಡಿಯೋ

Watch | ಅಫ್ಘಾನ್ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; 400 ಜನರು ಸಾವು, 250 ಮಂದಿಗೆ ಗಾಯ

ಕಾಬೂಲ್ ಮೇಲೆ ಪಾಕ್ ಸೇನೆ ವೈಮಾನಿಕ ದಾಳಿ, 400 ಜನರ ಹತ್ಯೆ: ರಶೀದ್ ಖಾನ್ ಸೇರಿದಂತೆ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ
ವಿದೇಶ

ಕಾಬೂಲ್ ಮೇಲೆ ಪಾಕ್ ಸೇನೆ ವೈಮಾನಿಕ ದಾಳಿ, 400 ಜನರ ಹತ್ಯೆ: ರಶೀದ್ ಖಾನ್ ಸೇರಿದಂತೆ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ

ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆಗೆ ಮಾದಕವಸ್ತು ಪುನರ್ವಸತಿ ಆಸ್ಪತ್ರೆಯ ಮೇಲೆ ವಾಯುದಾಳಿ ನಡೆಸಲಾಗಿದ್ದು, 2,000 ಹಾಸಿಗೆಗಳ ಸೌಲಭ್ಯದ ಬೃಹತ್ ಆಸ್ಪತ್ರೆ ನಾಶವಾಗಿದೆ ಎಂದು ಅಫ್ಘಾನಿಸ್ತಾನದ ಉಪ ಸರ್ಕಾರದ ವಕ್ತಾರ ಹಮ್ದುಲ್ಲಾ ಫಿಟ್ರತ್ ಹೇಳಿದ್ದಾರೆ.

'ಇಸ್ರೇಲ್, ಪಾಕ್ ನಡುವೆ ಯಾವುದೇ ವ್ಯತ್ಯಾಸ ಕಂಡುಹಿಡಿಯುವುದು ಕಷ್ಟ': ಕಾಬೂಲ್‌ನಲ್ಲಿ ಮಾರಣಾಂತಿಕ ದಾಳಿ ಬಳಿಕ ನವೀನ್-ಉಲ್-ಹಕ್
ಕ್ರಿಕೆಟ್

'ಇಸ್ರೇಲ್, ಪಾಕ್ ನಡುವೆ ಯಾವುದೇ ವ್ಯತ್ಯಾಸ ಕಂಡುಹಿಡಿಯುವುದು ಕಷ್ಟ': ಕಾಬೂಲ್‌ನಲ್ಲಿ ಮಾರಣಾಂತಿಕ ದಾಳಿ ಬಳಿಕ ನವೀನ್-ಉಲ್-ಹಕ್

ಇತರ ಅಫ್ಘಾನಿಸ್ತಾನದ ಕ್ರಿಕೆಟಿಗರು, ಪಾಕಿಸ್ತಾನದ ವೈಮಾನಿಕ ದಾಳಿಯ ಪರಿಣಾಮವಾಗಿ, ವಿಶೇಷವಾಗಿ ಪವಿತ್ರ ರಂಜಾನ್ ತಿಂಗಳಲ್ಲಿ ಜೀವಹಾನಿಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

Pakistan-Afghanistan Conflict: ಕಾಬುಲ್ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; 400 ಜನರು ಸಾವು, 250 ಮಂದಿಗೆ ಗಾಯ; Video
ವಿದೇಶ

Pakistan-Afghanistan Conflict: ಕಾಬುಲ್ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; 400 ಜನರು ಸಾವು, 250 ಮಂದಿಗೆ ಗಾಯ; Video

ಕಾಬೂಲ್‌ನ ಡ್ರಗ್ ಸೆಂಟರ್ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಮರುಕಳಿಸಿದ ಇತಿಹಾಸ: ನವದೆಹಲಿಯತ್ತ ಸ್ನೇಹ ಹಸ್ತ ಚಾಚಿದ ಕಾಬೂಲ್ (ಜಾಗತಿಕ ಜಗಲಿ)
ಅಂಕಣಗಳು

ಮರುಕಳಿಸಿದ ಇತಿಹಾಸ: ನವದೆಹಲಿಯತ್ತ ಸ್ನೇಹ ಹಸ್ತ ಚಾಚಿದ ಕಾಬೂಲ್ (ಜಾಗತಿಕ ಜಗಲಿ)

ಒಂದು ಕಾಲದಲ್ಲಿ ಭಾರತ 'ಒಳ್ಳೆಯ ತಾಲಿಬಾನ್' ಎನ್ನುವುದೇನೂ ಇಲ್ಲ ಎಂದಿತ್ತು. ತಾಲಿಬಾನ್ ಎಂದಿದ್ದರೂ ಪಾಕಿಸ್ತಾನದ ಕಾರ್ಯತಂತ್ರದ ಉಪಕರಣವಾಗಿತ್ತು ಎಂದೇ ಭಾರತ ಭಾವಿಸಿತ್ತು.

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 7 ಸಾವು; ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು
ವಿದೇಶ

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 7 ಸಾವು; ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು

ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಶರೀಫ್ ನಗರದ ಬಳಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹತ್ತಾರು ಕಟ್ಟಡಗಳು ನೆಲಕ್ಕುರುಳಿವೆ.

ಪಾಕ್‌ನಲ್ಲಿ ಭಯೋತ್ಪಾದನೆ ಹರಡಲು ಭಾರತ ಅಫ್ಗಾನಿಸ್ತಾನವನ್ನು ಬಳಸಿಕೊಳ್ಳುತ್ತಿದೆ: ಖವಾಜಾ ಆಸಿಫ್
ವಿದೇಶ

ಪಾಕ್‌ನಲ್ಲಿ ಭಯೋತ್ಪಾದನೆ ಹರಡಲು ಭಾರತ ಅಫ್ಗಾನಿಸ್ತಾನವನ್ನು ಬಳಸಿಕೊಳ್ಳುತ್ತಿದೆ: ಖವಾಜಾ ಆಸಿಫ್

ಕಾಬೂಲ್ ಈ ಹಿಂದೆ ಇಸ್ಲಾಮಾಬಾದ್‌ನ ಇದೇ ರೀತಿಯ ಆರೋಪಗಳನ್ನು ಆಧಾರರಹಿತವೆಂದು ತಳ್ಳಿಹಾಕಿತ್ತು. ಆದಾಗ್ಯೂ, ಪಾಕಿಸ್ತಾನಿ ಸಚಿವರು ಅಫ್ಗಾನಿಸ್ತಾನದ ಸಂಧಾನಕಾರರನ್ನು ಶ್ಲಾಘಿಸಿದರು.

Pakistan Airstrikes Afghanistan: 10 ಮಂದಿ ಅಫ್ಘಾನ್ ನಾಗರಿಕರು ಸಾವು; ಪ್ರತೀಕಾರದ ಪ್ರತಿಜ್ಞೆ ಮಾಡಿದ ಕಾಬುಲ್
ವಿದೇಶ

Pakistan Airstrikes Afghanistan: 10 ಮಂದಿ ಅಫ್ಘಾನ್ ನಾಗರಿಕರು ಸಾವು; ಪ್ರತೀಕಾರದ ಪ್ರತಿಜ್ಞೆ ಮಾಡಿದ ಕಾಬುಲ್

ಅಫ್ಘಾನಿಸ್ತಾನದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದ್ದು, ಪಾಕಿಸ್ತಾನ ನಡೆಸಿದ ವಾಯುದಾಳಿಗೆ ಅಫ್ಘಾನಿಸ್ತಾನದ 10 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆ.