Kabul

ಕಾಬುಲ್: ಅವಳಿ ಆತ್ಮಹತ್ಯಾ ಬಾಂಬ್ ದಾಳಿ, 6 ಪತ್ರಕರ್ತರೂ ಸೇರಿ ಕನಿಷ್ಠ 25 ಮಂದಿ ಸಾವು
ಆಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ನಡೆದ ಅವಳಿ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಪತ್ರಕರ್ತರೂ ಸೇರಿದಂತೆ ಕನಿಷ್ಠ 25 ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಸಾವಿನ ಸಂಖ್ಯೆ 57ಕ್ಕೆ ಏರಿಕೆ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಮತದಾರ ನೋಂದಣಿ ಕೇಂದ್ರದ ಮೇಲೆ ಭಾನುವಾರ ಉಗ್ರರು ನಡೆಸಿದ...

ಆಫ್ಗಾನಿಸ್ತಾನ: ಮತದಾರ ನೋಂದಣಿ ಕೇಂದ್ರದ ಮೇಲೆ ಆತ್ಮಾಹುತಿ ಬಾಂಬ್ ದಾಳಿ, 31 ಸಾವು
ಆಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಮತದಾರ ನೋಂದಣಿ ಕೇಂದ್ರದ ಮೇಲೆ ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಪರಿಣಾಮ 31 ಮಂದಿ ಮೃತಪಟ್ಟಿದ್ದಾರೆ...

ಕಾಬೂಲ್ ಸೇನಾ ಅಕಾಡೆಮಿ ಮೇಲೆ ದಾಳಿ: 3 ಉಗ್ರರ ಹತ್ಯೆ, 10 ಯೋಧರಿಗೆ ಗಾಯ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್'ನ ಸೇನಾ ಅಕಾಡೆಮಿ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಉಗ್ರರನ್ನು ಬಂಧನಕ್ಕೊಳಪಡಿಸಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...

ಕಾಬೂಲ್ ನಲ್ಲಿ ಆಂಬುಲೆನ್ಸ್ ಬಾಂಬ್ ಸ್ಫೋಟ: 95 ಸಾವು, 158 ಮಂದಿಗೆ ಗಾಯ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶನಿವಾರ ಉಗ್ರರು ಸ್ಫೋಟಕ ತುಂಬಿದ್ದ ಆಂಬುಲೆನ್ಸ್ ಅನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ 95 ಮಂದಿ ಮೃತಪಟ್ಟಿದ್ದಾರೆ.

ಕಾಬೂಲ್ ನಲ್ಲಿ ಆಂಬುಲೆನ್ಸ್ ಬಾಂಬ್ ಸ್ಫೋಟ: 63 ಸಾವು, 140 ಮಂದಿಗೆ ಗಾಯ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶನಿವಾರ ಉಗ್ರರು ಸ್ಫೋಟಕ ತುಂಬಿದ್ದ ಆಂಬುಲೆನ್ಸ್ ಅನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ 40 ಮಂದಿ....

ಕಾಬೂಲ್ ಹೋಟೆಲ್ ದಾಳಿ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಕಾಬೂಲ್'ನ ಪ್ರತಿಷ್ಠಿತ ಇಂಟರ್'ಕಾಂಟಿನೆಂಟಲ್ ಹೋಟೆಲ್ ಮೇಲೆ ದಾಳಿ ನಡೆಸಿದ್ದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ ಎಂದು ಭಾನುವಾರ ತಿಳಿದುಬಂದಿದೆ...

ಕಾಬೂಲ್'ನ ಇಂಟರ್'ಕಾಂಟಿನೆಂಟಲ್ ಹೋಟೆಲ್ ಮೇಲೆ ಆತ್ಮಾಹುತಿ ದಾಳಿ: 5 ಸಾವು, ಹಲವರಿಗೆ ಗಾಯ
ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್'ನ್ ಇಂಟರ್'ಕಾಂಟಿನೆಂಟಲ್ ಹೋಟೆಲ್ ಮೇಲೆ ಬಂದೂಕುಧಾರಿಗಳು ಆತ್ಮಾಹುತಿ ದಾಳಿ ನಡೆಸಿದ್ದು, ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ಕಾಬುಲ್: ಭಾರತದ ರಾಯಭಾರಿ ಕಚೇರಿ ಮೇಲೆ ಬಿದ್ದ ರಾಕೆಟ್- ಅಧಿಕಾರಿಗಳು ಸುರಕ್ಷಿತ
ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್'ನಲ್ಲಿರುವ ಭಾರತದ ರಾಯಭಾರಿ ಕಚೇರಿಯ ಆವರಣದಲ್ಲಿ ರಾಕೆಟ್ ಬಿದ್ದಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿಲ್ಲ ಎಂದು ಮಂಗಳವಾರ ತಿಳಿದುಬಂದಿದೆ...

