Kabul

ಗಡಿಯಲ್ಲಿ ಮತ್ತೆ ಉದ್ವಿಗ್ನತೆ: ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಗೆ!
ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ಸೇನಾ ಸಂಘರ್ಷ ಉಲ್ಬಣವಾಗುತ್ತಿದ್ದು, ಈಗಾಗಲೇ ಗಡಿಯಲ್ಲಿ ನಡೆದ ಹಿಂಸಾಚಾರದಲ್ಲಿ ಡಜನ್ಗಟ್ಟಲೆ ಜನರು ಸಾವನ್ನಪ್ಪಿ, ಇನ್ನೂ ಅನೇಕರು ಗಾಯಗೊಂಡಿದ್ದಾರೆ.

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ; ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ!
ಅಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಶನಿವಾರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರ ವಿರುದ್ಧ ಸಶಸ್ತ್ರ ಪ್ರತೀಕಾರವನ್ನು ಆರಂಭಿಸಿದ್ದು, ಪಾಕಿಸ್ತಾನ ತನ್ನ ನೆಲದಲ್ಲಿ ವಾಯುದಾಳಿ ನಡೆಸುತ್ತಿದೆ ಎಂದು ಆರೋಪಿಸಿವೆ.

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ
ಅಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಶನಿವಾರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರ ವಿರುದ್ಧ ಸಶಸ್ತ್ರ ಪ್ರತೀಕಾರವನ್ನು ಆರಂಭಿಸಿದ್ದು, ಪಾಕಿಸ್ತಾನ ತನ್ನ ನೆಲದಲ್ಲಿ ವಾಯುದಾಳಿ ನಡೆಸುತ್ತಿದೆ.

Airstrikes in Kabul: ಭಾರತ-ತಾಲಿಬಾನ್ ಮತ್ತಷ್ಟು ಹತ್ತಿರ; 'ಹೊಟ್ಟೆಗೆ ಬೆಂಕಿ ಬಿದ್ದಂಗೆ' ಆಡ್ತಿರುವ ಪಾಕಿಸ್ತಾನ!
ಭಾರತ ತಾಲಿಬಾನ್ ಆಡಳಿತವನ್ನು ಇನ್ನೂ ಔಪಚಾರಿಕವಾಗಿ ಒಪ್ಪಿಕೊಂಡಿಲ್ಲ. ವಿಶ್ವಸಂಸ್ಥೆ ಭದ್ರತಾ ಮಂಡಳಿ ತಾತ್ಕಾಲಿಕವಾಗಿ ಅದರ ಪ್ರಯಾಣದ ಮೇಲಿನ ನಿರ್ಬಂಧವನ್ನು ತೆಗೆದುಹಾಕಿದ್ದು, ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದೆ.

'ಅವಳಿಗೆ 9 ವರ್ಷ ಆಗೋವರೆಗೂ ಕಾಯಿ'; 6 ವರ್ಷದ ಬಾಲಕಿ ಮದುವೆಯಾಗಿದ್ದ 45ರ Afghan ವ್ಯಕ್ತಿಗೆ Taliban ಸೂಚನೆ!
ಆರು ವರ್ಷದ ಬಾಲಕಿಯನ್ನು 45 ವರ್ಷದ ವ್ಯಕ್ತಿಯೊಂದಿಗೆ ಬಲವಂತವಾಗಿ ಮದುವೆ ಮಾಡಲಾಗಿದೆ ಎಂಬ ಸುದ್ದಿ ಆಫ್ಘಾನಿಸ್ತಾನದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ದೇಶ-ವಿದೇಶಗಳ ಮಾನವಹಕ್ಕು ಸಂಘ-ಸಂಸ್ಥೆಗಳು ಇದರ ವಿರುದ್ಧ ಧನಿ ಎತ್ತಿವೆ.

ಒಂದೆಡೆ ಭಾರತದೊಂದಿಗೆ ಸಂಬಂಧ ವೃದ್ಧಿ ಮತ್ತೊಂದೆಡೆ CPEC ಗಾಗಿ ಚೀನಾ ಜೊತೆ ಕೈ ಜೋಡಿಸಿದ ಅಫ್ಘಾನಿಸ್ತಾನ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೂಲಕ ಹಾದುಹೋಗುವ ಸಿಪಿಇಸಿಯನ್ನು ಭಾರತ ತೀವ್ರವಾಗಿ ವಿರೋಧಿಸಿದೆ. ಯೋಜನೆಯು ಸಿಪಿಇಸಿಯನ್ನು ಒಳಗೊಂಡಿರುವುದರಿಂದ ಚೀನಾದ ಬೆಲ್ಟ್ ಆಂಡ್ ರೋಡ್ ಉಪಕ್ರಮವನ್ನು ಭಾರತ ಕೂಡ ವಿರೋಧಿಸುತ್ತಿದೆ.

ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟ; ಕನಿಷ್ಠ 6 ಮಂದಿ ಸಾವು
ತಾಲಿಬಾನ್ ಆಡಳಿತದಲ್ಲಿರುವ ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟಿಸಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ತಾಲಿಬಾನ್ ವಿದೇಶಾಂಗ ಸಚಿವಾಲಯದ ಬಳಿ ಆತ್ಮಾಹುತಿ ಬಾಂಬ್ ದಾಳಿ: 20ಕ್ಕೂ ಹೆಚ್ಚು ಸಾವು, ರಸ್ತೆಯಲ್ಲಿ ಹೆಣಗಳ ರಾಶಿ!
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಹೆಣಗಳು ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣ ಬಳಿ ಭಾರಿ ಸ್ಫೋಟ; ಕನಿಷ್ಠ 10 ಮಂದಿ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

