Kabul

ಆಫ್ಘಾನಿಸ್ತಾನ ತೊರೆಯಲು ಅಮೆರಿಕ ಸೇರಿದಂತೆ ಇತರೆ ದೇಶಗಳ ನಾಗರೀಕರಿಗೆ ತಾಲಿಬಾನ್ ಅನುಮತಿ
ವಿದೇಶ

ಆಫ್ಘಾನಿಸ್ತಾನ ತೊರೆಯಲು ಅಮೆರಿಕ ಸೇರಿದಂತೆ ಇತರೆ ದೇಶಗಳ ನಾಗರೀಕರಿಗೆ ತಾಲಿಬಾನ್ ಅನುಮತಿ

ಈ ಹಿಂದೆ ಆಫ್ಘನ್ ತೊರೆಯಲ್ಲಿ ಅಡ್ಡಿ ಪಡಿಸಿದ್ದ ತಾಲಿಬಾನ್ ಇದೀಗ ಅಮೆರಿಕ ಸೇರಿದಂತೆ ಇತರೆ ದೇಶಗಳ ನಾಗರೀಕರಿಗೆ ತವರಿಗೆ ಮರಳಲು ಅನುಮತಿ ನೀಡಿದೆ.

ಕಾಬೂಲ್ ನಲ್ಲಿ ಪಾಕಿಸ್ತಾನ ವಿರೋಧಿ ರ್ಯಾಲಿ: ಪ್ರತಿಭಟನಾಕಾರರ ಚದುರಿಸಲು ತಾಲಿಬಾನ್'ನಿಂದ ಗುಂಡಿನ ದಾಳಿ
ವಿದೇಶ

ಕಾಬೂಲ್ ನಲ್ಲಿ ಪಾಕಿಸ್ತಾನ ವಿರೋಧಿ ರ್ಯಾಲಿ: ಪ್ರತಿಭಟನಾಕಾರರ ಚದುರಿಸಲು ತಾಲಿಬಾನ್'ನಿಂದ ಗುಂಡಿನ ದಾಳಿ

ಅಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಪಾಕಿಸ್ತಾನದ ವಿರುದ್ಧ ರ್ಯಾಲಿ ನಡೆಸಲಾಗುತ್ತಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ತಾಲಿಬಾನ್ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಪಂಜಶೀರ್ ಪ್ರಾಂತ್ಯ ನಮ್ಮ ತೆಕ್ಕೆಗೆ ಎಂದ ತಾಲಿಬಾನ್; ಕೇವಲ ರಸ್ತೆ ಮಾತ್ರ ನಿಯಂತ್ರಣದಲ್ಲಿದೆ ಎಂದು ತಿರುಗೇಟು ಕೊಟ್ಟ ರೆಸಿಸ್ಟೆನ್ಸ್ ಫೋರ್ಸ್!
ವಿದೇಶ

ಪಂಜಶೀರ್ ಪ್ರಾಂತ್ಯ ನಮ್ಮ ತೆಕ್ಕೆಗೆ ಎಂದ ತಾಲಿಬಾನ್; ಕೇವಲ ರಸ್ತೆ ಮಾತ್ರ ನಿಯಂತ್ರಣದಲ್ಲಿದೆ ಎಂದು ತಿರುಗೇಟು ಕೊಟ್ಟ ರೆಸಿಸ್ಟೆನ್ಸ್ ಫೋರ್ಸ್!

ಅಫ್ಘಾನಿಸ್ತಾನವನ್ನು ಆಕ್ರಮಿಸಿಕೊಂಡಿರುವ ತಾಲಿಬಾನ್​ ಉಗ್ರರು ಇದೀಗ ಪಂಜ್​ಶೀರ್​ ಪ್ರಾಂತ್ಯವನ್ನೂ ತಮ್ಮ ತೆಕ್ಕೆಗೆ ತೆಗೆದುಕೊಂಡಿರುವುದಾಗಿ ಘೋಷಿಸಿದ್ದು, ಇದಕ್ಕೆ ತಿರುಗೇಟು ನೀಡಿರುವ ರೆಸಿಸ್ಟೆನ್ಸ್ ಫೋರ್ಸ್ ಪಂಜ್ ಶೀರ್ ನ ರಸ್ತೆ ಮಾತ್ರ ನಿಮ್ಮ ನಿಯಂತ್ರಣದಲ್ಲಿದೆ ಎಂದು ತಿರುಗೇಟು ನೀಡಿದೆ. 

ಅಫ್ಘಾನಿಸ್ತಾನ ಘರ್ಷಣೆ: ರೆಸಿಸ್ಟೆನ್ಸ್ ಫೋರ್ಸ್ ವಕ್ತಾರನ ಸಾವು, ಪಂಜಶೀರ್ ತೊರೆದರೆ ತಾಲಿಬಾನ್ ಜತೆ ಮಾತುಕತೆ ಎಂದ ಅಹ್ಮದ್ ಮಸೂದ್
ವಿದೇಶ

ಅಫ್ಘಾನಿಸ್ತಾನ ಘರ್ಷಣೆ: ರೆಸಿಸ್ಟೆನ್ಸ್ ಫೋರ್ಸ್ ವಕ್ತಾರನ ಸಾವು, ಪಂಜಶೀರ್ ತೊರೆದರೆ ತಾಲಿಬಾನ್ ಜತೆ ಮಾತುಕತೆ ಎಂದ ಅಹ್ಮದ್ ಮಸೂದ್

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ರೆಸಿಸ್ಟೆನ್ಸ್ ಫೋರ್ಸ್ ಪಡೆಗಳ ನಡುವಿನ ಘರ್ಷಣೆ ಮುಂದುವರೆದಿದ್ದು, ಇತ್ತ ತಾಲಿಬಾನ್ ಪಡೆಗಳ ದಾಳಿಯಲ್ಲಿ ರೆಸಿಸ್ಟೆನ್ಸ್ ಫೋರ್ಸ್ ವಕ್ತಾರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾಬೂಲ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಮಹಿಳಾ ಹಕ್ಕು ಹೋರಾಟಗಾರರ ಪ್ರತಿಭಟನೆ 
ವಿದೇಶ

ಕಾಬೂಲ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಮಹಿಳಾ ಹಕ್ಕು ಹೋರಾಟಗಾರರ ಪ್ರತಿಭಟನೆ 

ಕಾಬೂಲ್ ನಲ್ಲಿ ಮಹಿಳಾ ಹಕ್ಕು ಹೋರಾಟಗಾರರ ಪ್ರತಿಭಟನೆ ತೀವ್ರಗೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. 

ತಾಲಿಬಾನಿಗಳಿಂದ ಗಾಳಿಯಲ್ಲಿ ಗುಂಡು: ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವು
ವಿದೇಶ

ತಾಲಿಬಾನಿಗಳಿಂದ ಗಾಳಿಯಲ್ಲಿ ಗುಂಡು: ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವು

ತಾಲಿಬಾನಿಗಳು ಸಂತೋಷ ತಡೆಯಲಾರದೆ ಗಾಳಿಯಲ್ಲಿ ಗುಂಡು ಹಾರಿಸಿದ ಪರಿಣಾಮ ಹಲವು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದು, 41 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಸುದ್ದಿ ಸಂಸ್ಥೆಯೊಂದು ತಿಳಿಸಿದೆ.

ತಾಲೀಬಾನ್ ವಶಕ್ಕೆ ಅಫ್ಘಾನಿಸ್ತಾನ: ಪಾಕಿಸ್ತಾನದ ಪ್ರಭಾವಿ ಗುಪ್ತಚರ ಮುಖ್ಯಸ್ಥ ಕಾಬೂಲ್ ಗೆ ಆಗಮನ
ವಿದೇಶ

ತಾಲೀಬಾನ್ ವಶಕ್ಕೆ ಅಫ್ಘಾನಿಸ್ತಾನ: ಪಾಕಿಸ್ತಾನದ ಪ್ರಭಾವಿ ಗುಪ್ತಚರ ಮುಖ್ಯಸ್ಥ ಕಾಬೂಲ್ ಗೆ ಆಗಮನ

ಅಫ್ಘಾನಿಸ್ತಾನ ತಾಲೀಬಾನ್ ವಶವಾದ ನಂತರ ಪಾಕಿಸ್ತಾನದ ಪ್ರಭಾವಿ ಗುಪ್ತಚರ ವಿಭಾಗದ ಮುಖ್ಯಸ್ಥ ಕಾಬೂಲ್ ಗೆ ಭೇಟಿ ನೀಡಿದ್ದಾರೆ. 

ಅಫ್ಘಾನಿಸ್ತಾನ: ಪಂಜಶೀರ್ ನಿಯಂತ್ರಣದಲ್ಲಿದೆ ಎಂದ ತಾಲಿಬಾನ್, ಪ್ರತಿರೋಧ ಪಡೆಯಿಂದ ನಿರಾಕರಣೆ
ವಿದೇಶ

ಅಫ್ಘಾನಿಸ್ತಾನ: ಪಂಜಶೀರ್ ನಿಯಂತ್ರಣದಲ್ಲಿದೆ ಎಂದ ತಾಲಿಬಾನ್, ಪ್ರತಿರೋಧ ಪಡೆಯಿಂದ ನಿರಾಕರಣೆ

ತಾಲಿಬಾನ್ ಗೆ ಕಬ್ಬಿಣದ ಕಡಲೆಯಾಗಿರುವ ಪಂಜಶೀರ್ ಪ್ರಾಂತ್ಯವನ್ನುನಿಯಂತ್ರಣಕ್ಕೆ ಪಡೆದಿರುವುದಾಗಿ ತಾಲಿಬಾನ್ ಮುಖಂಡರು ಹೇಳಿಕೊಂಡಿದ್ದು, ಇದರ ಬೆನ್ನಲ್ಲೇ ಈ ಹೇಳಿಕೆಯನ್ನು ಪ್ರತಿರೋಧ ಪಡೆಗಳು ಅಲ್ಲಗಳೆದಿವೆ.

ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲಿ ಆಫ್ಘನ್ ಸರ್ಕಾರ ರಚನೆ
ವಿದೇಶ

ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲಿ ಆಫ್ಘನ್ ಸರ್ಕಾರ ರಚನೆ

ಅಮೆರಿಕ ಸೇನೆ ಹಿಂತೆಗೆತ ಮತ್ತು ಆಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡ ಬಳಿಕ ತಾಲಿಬಾನ್ ಸರ್ಕಾರ ರಚನೆಗೆ ಅಂತಿಮ ಕಸರತ್ತು ನಡೆಸಿದ್ದು, ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲೇ ಆಫ್ಘನ್ ಸರ್ಕಾರ ರಚನೆಯಾಗಲಿದೆ ಎಂದು ತಿಳಿದುಬಂದಿದೆ.