ರಾಜ್ಯಧರ್ಮಸ್ಥಳದಲ್ಲಿ ಉದ್ವಿಗ್ನ ವಾತಾವರಣ: ಸೌಜನ್ಯ ನ್ಯಾಯಕ್ಕಾಗಿ ಪಾದಯಾತ್ರೆ ವೇಳೆ 'ಕಬ್ಜಾ' ಶರಣ್ ತಂಡಕ್ಕೆ ಗ್ರಾಮಸ್ಥರಿಂದ ತಡೆ!
ಬೆಂಗಳೂರಿನ RCB ಪಂದ್ಯದ ವೇಳೆ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವುದಾಗಿ ಸವಾಲು ಹಾಕಿ ವಿಡಿಯೋ ಮಾಡಿ ಪೊಲೀಸರಿಂದ ಎಚ್ಚರಿಕೆ ಪಡೆದಿದ್ದ ಕಬ್ಜಾ ಶರಣ್ ಇದೀಗ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಕೋರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದರು.