Kadaba

ಮಂಗಳೂರಿನಲ್ಲಿ ಮನಕಲಕುವ ಘಟನೆ: ಮನೆಯಲ್ಲಿ ತಂದೆ-ತಾಯಿ ಶವವಾಗಿ ಪತ್ತೆ; ಗೋಗರೆದ 2 ವರ್ಷದ ಮಗು!
ಕಡಬ ತಾಲೂಕಿನ ಆಲಂಕಾರು ಸಮೀಪದ ಕಜೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, ದಂಪತಿಯ ಎರಡು ವರ್ಷದ ಮಗು ಅನಾಥವಾಗಿದೆ.

ವಿದೇಶದಲ್ಲಿ ಮತ್ತೋರ್ವ ಕನ್ನಡಿಗ ನಿಗೂಢ ಸಾವು?; ಐರ್ಲೆಂಡ್ ನಲ್ಲಿ ಕಡಬ ಮೂಲದ ಯುವಕ ಆತ್ಮಹತ್ಯೆ?
ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಕಡಬ ಪಟ್ಟಣ ಪಂಚಾಯಿತಿ ಚುನಾವಣೆ: ಒಂದೇ ಒಂದು ಮತ ಪಡೆಯದ ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಭರ್ಜರಿ ಗೆಲುವು!
ವಾರ್ಡ್ ಸಂಖ್ಯೆ 1 ರ ಮತದಾರರಲ್ಲದ ಪ್ರೇಮಾ, ಅವರು ವಾಸಿಸುವ ವಾರ್ಡ್ ಸಂಖ್ಯೆ 6 ರಲ್ಲೂ ಕಣದಲ್ಲಿದ್ದರು. ಆದರೆ, ಅಲ್ಲಿಯೂ 177 ಮತಗಳನ್ನು ಗಳಿಸಿ ಕಾಂಗ್ರೆಸ್‌ನ ನೀಲಾವತಿ ಶಿವರಾಮ್ ಎಂ.ಎಸ್. ವಿರುದ್ಧ ಸೋತರು.

Kukke Subramanya: ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯ ಎತ್ತೆಸೆದ ದೇಗುಲದ ಆನೆ
ಕಂಠಪೂರ್ತಿ ಕುಡಿದು ಓಲಾಡುತ್ತಾ ಬಂದ ವ್ಯಕ್ತಿಯನ್ನು ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇಗುಲದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ: ತೂಫಾನ್-ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ; ಮಗು ಸೇರಿ ನಾಲ್ವರ ದುರ್ಮರಣ!
ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ: ಕಾಣಿಯೂರಿನಲ್ಲಿ ಹೊಳೆಗೆ ಬಿದ್ದಿದ್ದ ಕಾರು; ಕೊಚ್ಚಿಹೋಗಿದ್ದ ಇಬ್ಬರು ಯುವಕರ ಶವ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಾಣಿಯೂರಿನಲ್ಲಿ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ 250 ಮೀಟರ್ ದೂರದಲ್ಲಿ ಇಬ್ಬರ ಶವ ಪತ್ತೆಯಾಗಿದೆ.

ಕಡಬ: ಅಪರಿಚಿತನೊಡನೆ ಒಟಿಪಿ ಹಂಚಿಕೊಂಡ ಬ್ಯಾಂಕ್ ಗ್ರಾಹಕನಿಗೆ 99,900 ರೂ ದೋಖಾ!
ಅಪರಿಚಿತ ವ್ಯಕ್ತಿಯೊಬ್ಬ ಬ್ಯಾಂಕ್ ಗ್ರಾಹಕನೊಬ್ಬನಿಗೆ ಕರೆ ಮಾಡಿ ಒಟಿಪಿ ಸಂಖ್ಯೆ ಪಡೆದು 99,900 ರೂ. ದೋಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ.

ಕಡಬ: ಗೂಡ್ಸ್ ಟೆಂಪೋ ಢಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು
ಗೂಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

