Kadapa

ರಾಯಲಸೀಮೆ ವಿಸ್ಮಯ: ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video
ಹತ್ತಾರು ಗಣೇಶ ಮೂರ್ತಿಗಳನ್ನು ನದಿ ಭಾಗದ ಕೆರೆ-ಹಳ್ಳಕೊಳ್ಳಗಳಲ್ಲಿ ಅನಾಥವಾಗಿ ಬಿಟ್ಟುಹೋಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕೊನೆಗೂ ವರ್ಷಧಾರೆ, ನಿಟ್ಟುಸಿರು ಬಿಟ್ಟ ರಾಯಲಸೀಮೆ; 43.5 ಮಿ.ಮೀ ಮಳೆ! ಹವಾಮಾನ ಇಲಾಖೆ ಹೇಳಿದ್ದೇನು?
ಅನಂತಪುರದಲ್ಲಿ ಸರಾಸರಿ 43.5 ಮಿ.ಮೀ ಮಳೆ ದಾಖಲಾಗಿದ್ದರೆ, ಯಾಡಿಕಿಯಲ್ಲಿ ಜಿಲ್ಲೆಯಲ್ಲೇ ಗರಿಷ್ಠ 97.6 ಮಿ.ಮೀ ಮಳೆ ಸುರಿದಿದೆ.

Video: ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ; ಬಕೆಟ್, ಬಿಂದಿಗೆ ಹಿಡಿದು ಓಡಿ ಬಂದ ಜನ!
ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಕೊಂಡಾಪುರಂ ಮಂಡಲದ ಅನಂತಪುರಂ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಈ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿವೆ.

Kadapa: ಮಕ್ಕಳಿಗೆ ವಿದ್ಯುತ್ ತಂತಿ ಸ್ಪರ್ಶ; ಓರ್ವ ಸಾವು, ಮತ್ತೋರ್ವ ಗಂಭೀರ! Video
ಕಡಪದ ಅಗಡಿ ಬೀದಿಯಲ್ಲಿ ಈ ಘಟನೆ ಬುಧವಾರ ನಡೆದಿದ್ದು, ಮಧ್ಯಾಹ್ನ ತನ್ವೀರ್ (11) ಮತ್ತು ಆದಂ (10) ಸೈಕಲ್ ನಲ್ಲಿ ಶಾಲೆಗೆ ಹೋಗುತ್ತಿದ್ದರು. ಸೈಕಲ್ ನಲ್ಲಿ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ವಿದ್ಯುತ್ ತಂತಿ ತಗುಲಿದ್ದು ಈ ವೇಳೆ ತನ್ವೀರ್ ಎಂಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಆಂಧ್ರ ಪ್ರದೇಶ ಸಿಎಂಗೆ CBI ಶಾಕ್; ಕೊಲೆ ಪ್ರಕರಣದಲ್ಲಿ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಬಂಧನ
ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಿಬಿಐ ಶಾಕ್ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದೆ.

ಏಕಕಾಲಕ್ಕೆ 18 ತಬಲಾ ವಾದನ: ಗಿನ್ನೆಸ್ ರೆಕಾರ್ಡ್ ನಿರೀಕ್ಷೆಯಲ್ಲಿ ಆಂಧ್ರಪ್ರದೇಶ ಸಂಗೀತಗಾರ
ಏಕಕಾಲಕ್ಕೆ 18 ತಬಲಾಗಳನ್ನು ನುಡಿಸುವ ವಿಡಿಯೋವನ್ನು ಅವರು ಗಿನ್ನೆಸ್ ರೆಕಾರ್ಡ್ಸ್ ಸಂಸ್ಥೆಗೆ ಕಳಿಸಿಕೊಟ್ಟಿದ್ದು ಫಲಿತಾಂಶಕ್ಕೆ ಕಾದಿದ್ದಾರೆ.

ಕಡಪದಲ್ಲಿ ಹಠಾತ್ ಪ್ರವಾಹ: ಮೂವರು ಸಾವು, 30 ಮಂದಿ ನಾಪತ್ತೆ
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿರುವ ಹಠಾತ್ ಪ್ರವಾಹದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ.

ಆಸ್ತಿ ವಿವಾದ: ರಕ್ತ ಸಂಬಂಧಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ವೈಎಸ್ಆರ್ಸಿ ಮುಖಂಡ ತಾನೂ ಆತ್ಮಹತ್ಯೆ!
62 ವರ್ಷದ ವೈಎಸ್ಆರ್ಸಿ ಪಕ್ಷದ ಮುಖಂಡ ಶಿವಪ್ರಸಾದ್ ರೆಡ್ಡಿ ತಮ್ಮ ಸಂಬಂಧಿ ಹಾಗೂ ಅದೇ ಪಕ್ಷದ ನಾಯಕರೂ ಆಗಿದ್ದ 45 ವರ್ಷದ ಪಾರ್ಥಸಾರಥಿ ರೆಡ್ಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆಂಧ್ರ ಪ್ರದೇಶ: ಕಡಪ ಕಲ್ಲು ಗಣಿಯಲ್ಲಿ ಸ್ಫೋಟ; 9 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ
ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

