ರಾಜ್ಯಕದಿರೇನಹಳ್ಳಿ ಅಂಡರ್ಪಾಸ್ ಬಳಿ ಕಸದ ರಾಶಿ: ಗಬ್ಬು ನಾರುತ್ತಿರುವ ರಸ್ತೆ, ಪಾಲಿಕೆಗೆ ಸಾರ್ವಜನಿಕರ ಹಿಡಿಶಾಪ!
ರಸ್ತೆಯ ಎಲ್ಲೆಡೆ ಕಸ ತುಂಬಿದೆ. ಬಿಬಿಎಂಪಿಗೆ ಸೇರಿದ ಕಸ ತುಂಬಿದ ಮಿನಿ ಆಟೋಗಳನ್ನು ಇಲ್ಲಿಯೇ ನಿಲ್ಲಿಸಲಾಗುತ್ತಿದೆ. ವಾರಗಟ್ಟಲೆ ಈ ವಾಹನಗಳು ಇಲ್ಲಿಯೇ ಇರುತ್ತವೆ. ಈ ಅವ್ಯವಸ್ಥೆಗೆ ಪಾಲಿಕೆ ಹಾಗೂ ಜನರು ಇಬ್ಬರನ್ನೂ ದೂಷಿಸಬೇಕಾಗಿದೆ.