ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ವ್ಯಕ್ತಿ ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೂ ಹೋಗಲು ಯತ್ನಿಸಿದ್ದ ಎಂಬ ಸ್ಫೋಟಕ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ.