Kadur

ಚಿಕ್ಕಮಗಳೂರು: ತೆಂಗಿನ ಮರ ಕಡಿದಿದ್ದಕ್ಕೆ ಅದೇ ಮಚ್ಚಲ್ಲಿ ಅಳಿಯನನ್ನೇ ಕೊಚ್ಚಿ ಕೊಂದ ಮಾವ!
ಕೇವಲ ಎರಡು ತೆಂಗಿನ ಮರಗಳನ್ನು ಕಡಿದ ಎಂಬ ಕಾರಣಕ್ಕೆ ಮಾವ, ತನ್ನ ಅಳಿಯನನ್ನು ಅದೇ ಮಚ್ಚಿನಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ.

ಚಿಕ್ಕಮಗಳೂರು: ಗುಂಡೇಟಿನಿಂದ ಮೂರು ಕೃಷ್ಣಮೃಗಗಳು ಸಾವು; ಬೇಟೆಗಾರರ ಮೇಲೆ ಶಂಕೆ!
ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಇವು ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿ, ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ
ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿಯಾಗಿರುವ ಘಟನೆ ಕಡೂರು ತಾಲೂಕಿನ ಸಕರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಬೀರನಹಳ್ಳಿಯಲ್ಲಿ ವರದಿಯಾಗಿದೆ.

ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ವೈ ಎಸ್ ವಿ ದತ್ತ: ಕಡೂರಿನಲ್ಲಿ ಪಶ್ಚತ್ತಾಪ ಪಾದಯಾತ್ರೆ!
ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್ನ ವೈಎಸ್‌ವಿ ದತ್ತ ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆಸರಿದಿದ್ದಾರೆ.

ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಜೆಡಿಎಸ್ ಗೆ ವಾಪಸ್; ಕಡೂರಿನಿಂದ ಸ್ಪರ್ಧೆ!
ಇತ್ತೀಚಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಕಡೂರು ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ವೈಎಸ್ ವಿ ದತ್ತಾ; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಪಕ್ಷದ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ಕಡೂರು ಮಾಜಿ ಶಾಸಕ ವೈಎಸ್‌ವಿ ದತ್ತಾ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಭಾನುವಾರ ಘೋಷಿಸಿದ್ದಾರೆ.

ಡಿಕೆಶಿ ಜೊತೆಗಿನ ಮುಸುಕಿನ ಗುದ್ದಾಟದಿಂದ ಕಡೂರು ಟಿಕೆಟ್ ಮಿಸ್: ಪಕ್ಷೇತರ ಸ್ಪರ್ಧೆಗೆ ದತ್ತಾ ಚಿಂತನೆ; ಮಾಜಿ ಎಂಎಲ್ ಸಿ ಗೆ ಜೆಡಿಎಸ್ ಗಾಳ?
ಹಿರಿಯ ರಾಜಕಾರಣಿ ವೈಎಸ್‌ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಿಸ್ ಆಗಿದೆ. ಈ ಹಿನ್ನೆಲೆ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಅಭಿಮಾನಿಗಳ ಸಭೆ ಕರೆದಿದ್ದಾರೆ.

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸುತ್ತಮುತ್ತಲ ಮನೆಗಳಿಗೆ ಬೆಂಕಿ, ಓರ್ವ ಸಜೀವ ದಹನ
ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ.

