Kageri

ಶಿರಸಿಯಲ್ಲಿ ವಿಶ್ವೇಶ್ವರ ಕಾಗೇರಿಗೆ ಸೋಲು!
ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.

ಸಚಿವರು ಅಧಿವೇಶನಕ್ಕೆ ಗೈರು ಹಾಜರಾಗುವಂತಿಲ್ಲ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ರಾಜ್ಯಸಭೆ ಕುರಿತ ಸ್ಪೀಕರ್ ಕಾಗೇರಿಯವರ ಹೇಳಿಕೆ ಒಪ್ಪಲಾಗದ್ದು: ಬಿ.ಕೆ. ಹರಿಪ್ರಸಾದ್
ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರಾಜ್ಯಸಭೆ ಕುರಿತು ಮಾಡಿದ ಟೀಕೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಸುದೀರ್ಘ 1 ಗಂಟೆ 46 ನಿಮಿಷ ಬಜೆಟ್ ಮಂಡಿಸಿದ ಸಿಎಂ ಬಿಎಸ್'ವೈ: ಶುಕ್ರವಾರಕ್ಕೆ ಸದನ ಮುಂದೂಡಿಕೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸದನವನ್ನು ಶುಕ್ರವಾರಕ್ಕೆ ಮುಂದೂಡಿದರು...

ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಸಂವಿಧಾನ ಕುರಿತ ವಿಶೇಷ ಚರ್ಚೆಗೆ ಅವಕಾಶ- ಕಾಗೇರಿ
ರಾಜ್ಯ ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಭಾರತ ಸಂವಿಧಾನದ ಆಶಯಗಳು, ಸ್ವರೂಪ ಹಾಗೂ ಸಾಕಾರ ಕುರಿತಂತೆ ಎರಡು ದಿನಗಳ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಖರ್ ವಿಶ್ವೇಶರ ಹೆಗಡೆ ಕಾಗೇರಿ ಹೇಳಿದ್ದಾರೆ

