Kaggadasapura Lake

ಕಗ್ಗದಾಸಪುರ ಕೆರೆ 47 ಎಕರೆ ಭಾಗ ಅಭಿವೃದ್ಧಿ: 10.85 ಕೋಟಿ ರೂ ವೆಚ್ಚ!
ಮುಂದಿನ 40 ದಿನಗಳಲ್ಲಿ, ಗಣೇಶ ವಿಗ್ರಹ ವಿಸರ್ಜನೆಗೆ ತ್ಯಾಜ್ಯ ತಡೆಗೋಡೆ ಮತ್ತು ಕಲ್ಯಾಣಿಯನ್ನು ಸಹ ಸರಿಪಡಿಸಲಾಗುವುದು.

ಬೆಂಗಳೂರು: ಕಗ್ಗದಾಸಪುರ ಕೆರೆ ಅಭಿವೃದ್ಧಿ ಕಾಮಗಾರಿ ಡಿಸೆಂಬರ್ ವೇಳೆಗೆ ಪೂರ್ಣ!
ಕಗ್ಗದಾಸಪುರ ಕೆರೆ ಅಭಿವೃದ್ಧಿ ಕಾರ್ಯ ವೇಗ ಪಡೆದುಕೊಂಡಿದ್ದು, ಕಾಮಗಾರಿಯು ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿಯಿಂದ ಕಗ್ಗದಾಸಪುರ ಕೆರೆ ಒತ್ತುವರಿ ಜಾಗ ತೆರವು
ಬೆಂಗಳೂರು ಪೂರ್ವ ತಾಲೂಕಿನ ಸಿ ವಿ ರಾಮನ್ ನಗರ ವ್ಯಾಪ್ತಿಯ ಕಗ್ಗದಾಸನಪುರ ಜಾಗಗಳನ್ನು ಗುರುವಾರ ಬಿಬಿಎಂಪಿ ವತಿಯಿಂದ ತೆರವು ಮಾಡಲಾಯಿತು.

ಕಗ್ಗದಾಸಪುರ ಕೆರೆಯಲ್ಲಿ ಎಸ್ ಟಿಎಫ್ ಅಳವಡಿಕೆಗೆ ಡಿಸಿಎಂ ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ
ಕಗ್ಗದಾಸಪುರ ಕೆರೆಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವ ಡಾ. ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.

