Kailash Gahlot

ಯಾವುದೇ ಒತ್ತಡಕ್ಕೆ ಮಣಿದಿಲ್ಲ: AAP ತೊರೆದು ಕೈಲಾಶ್ ಗೆಹ್ಲೋಟ್ ಬಿಜೆಪಿ ಸೇರ್ಪಡೆ
ದೇಶ

ಯಾವುದೇ ಒತ್ತಡಕ್ಕೆ ಮಣಿದಿಲ್ಲ: AAP ತೊರೆದು ಕೈಲಾಶ್ ಗೆಹ್ಲೋಟ್ ಬಿಜೆಪಿ ಸೇರ್ಪಡೆ

ಗೆಹ್ಲೋಟ್, ಇಂದು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

AAP ಸಚಿವ ಸ್ಥಾನಕ್ಕೆ Kailash Gahlot ರಾಜೀನಾಮೆ: ನಾವೀಗ 'ಆಮ್ ಆದ್ಮಿ' ಆಗಿ ಉಳಿದಿಲ್ಲ.. ಪಕ್ಷಕ್ಕೆ ಬದ್ಧತೆ ಬದಲು ರಾಜಕೀಯ ಹಿತಾಸಕ್ತಿ ಮುಖ್ಯವಾಗಿದೆ!
ದೇಶ

AAP ಸಚಿವ ಸ್ಥಾನಕ್ಕೆ Kailash Gahlot ರಾಜೀನಾಮೆ: ನಾವೀಗ 'ಆಮ್ ಆದ್ಮಿ' ಆಗಿ ಉಳಿದಿಲ್ಲ.. ಪಕ್ಷಕ್ಕೆ ಬದ್ಧತೆ ಬದಲು ರಾಜಕೀಯ ಹಿತಾಸಕ್ತಿ ಮುಖ್ಯವಾಗಿದೆ!

ಕೈಲಾಶ್ ಗಹ್ಲೋಟ್ ಅವರು ಗೃಹ, ಸಾರಿಗೆ, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ದಿಲ್ಲಿ ಸರಕಾರದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿದ್ದರು.

ಅರವಿಂದ್ ಕೇಜ್ರಿವಾಲ್ ಆಧುನಿಕ ಸ್ವಾತಂತ್ರ್ಯ ಹೋರಾಟಗಾರ: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್
ದೇಶ

ಅರವಿಂದ್ ಕೇಜ್ರಿವಾಲ್ ಆಧುನಿಕ ಸ್ವಾತಂತ್ರ್ಯ ಹೋರಾಟಗಾರ: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್

78 ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು. ಈ ಸ್ವಾತಂತ್ರ್ಯವನ್ನು ಪಡೆಯುವುದಕ್ಕೆ ಹಲವು ತ್ಯಾಗ, ಬಲಿದಾನಗಳಾಗಿವೆ. ಈ ತ್ಯಾಗ ಮಾಡಿದವರಿಗೆ ನಮನಗಳು. ದೇಶದ ಗಡಿ ಕಾಯುವ ಯೋಧರಿಗೆ ನಮಿಸುತ್ತೇನೆ ಎಂದು ದೆಹಲಿ ಸಾರಿಗೆ ಸಚಿವರು ಹೇಳಿದ್ದಾರೆ.

ಸ್ವಾತಂತ್ರ್ಯೋತ್ಸವ: ಧ್ವಜಾರೋಹಣಕ್ಕೆ ಕೈಲಾಶ್ ಗಹ್ಲೋಟ್ ನಿಯೋಜಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್
ದೇಶ

ಸ್ವಾತಂತ್ರ್ಯೋತ್ಸವ: ಧ್ವಜಾರೋಹಣಕ್ಕೆ ಕೈಲಾಶ್ ಗಹ್ಲೋಟ್ ನಿಯೋಜಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

ಧ್ವಜಾರೋಹಣ ವಿಚಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆಯಾಗುವ ಸಾಧ್ಯತೆಯಿದೆ.

ಅಬಕಾರಿ ನೀತಿ ಹಗರಣ ಪ್ರಕರಣ: ದೆಹಲಿ ಸಚಿವ ಕೈಲಾಶ್ ಗಹ್ಲೋಟ್‌ಗೆ ಇ.ಡಿ ಸಮನ್ಸ್
ದೇಶ

ಅಬಕಾರಿ ನೀತಿ ಹಗರಣ ಪ್ರಕರಣ: ದೆಹಲಿ ಸಚಿವ ಕೈಲಾಶ್ ಗಹ್ಲೋಟ್‌ಗೆ ಇ.ಡಿ ಸಮನ್ಸ್

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತೀವ್ರ ಹೊಗೆ: 64 ರೈಲುಗಳ ಸಂಚಾರ ವ್ಯತ್ಯಯ; ದೆಹಲಿ ಸರ್ಕಾರಿ ಬಸ್​ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ದೇಶ

ತೀವ್ರ ಹೊಗೆ: 64 ರೈಲುಗಳ ಸಂಚಾರ ವ್ಯತ್ಯಯ; ದೆಹಲಿ ಸರ್ಕಾರಿ ಬಸ್​ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಸಮ-ಬೆಸ ನಿಯಮ ಜಾರಿಯಲ್ಲಿರುವಾಗ ದೆಹಲಿ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ದೆಹಲಿ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ.