ದೇಶದೆಹಲಿ ಸಚಿವ ಸಂಪುಟ: ಕೈಲಾಶ್ ಗೆಹ್ಲೋಟ್, ರಾಜ್'ಕುಮಾರ್ ಆನಂದ್'ಗೆ ಹೆಚ್ಚುವರಿ ಖಾತೆ ನೀಡಲು ವಿಕೆ ಸಕ್ಸೆನಾ ಒಪ್ಪಿಗೆ
ದೆಹಲಿ ಸರ್ಕಾರದ ಸಚಿವರಾದ ಕೈಲಾಶ್ ಗಹ್ಲೋಟ್ ಮತ್ತು ರಾಜಕುಮಾರ್ ಆನಂದ್ ಅವರಿಗೆ ಹೆಚ್ಚುವರಿ ಖಾತೆಗಳ ಜವಾಬ್ದಾರಿಯನ್ನು ನೀಡುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಸ್ತಾವನೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಒಪ್ಪಿಗೆ ನೀಡಿದ್ದಾರೆ.