Kailash Vijayvargiya

Watch | ರಿಪೋರ್ಟರ್ ಗೆ ಅವಹೇಳನಕಾರಿ ಪದ ಬಳಸಿದ ಸಚಿವ ಕೈಲಾಶ್ ವಿಜಯವರ್ಗಿಯ!
ವಿಡಿಯೋ

Watch | ರಿಪೋರ್ಟರ್ ಗೆ ಅವಹೇಳನಕಾರಿ ಪದ ಬಳಸಿದ ಸಚಿವ ಕೈಲಾಶ್ ವಿಜಯವರ್ಗಿಯ!

"ಅವರಿಗೆ ಪಾಠ", ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರ್ತಾರೆ: ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ಬಗ್ಗೆ ಮಧ್ಯಪ್ರದೇಶದ ಸಚಿವ ಶಾಕಿಂಗ್ ಹೇಳಿಕೆ!
ದೇಶ

"ಅವರಿಗೆ ಪಾಠ", ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರ್ತಾರೆ: ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ಬಗ್ಗೆ ಮಧ್ಯಪ್ರದೇಶದ ಸಚಿವ ಶಾಕಿಂಗ್ ಹೇಳಿಕೆ!

ಈ ಘಟನೆಯಿಂದ ಆಟಗಾರರು ಪಾಠ ಕಲಿಯಬೇಕು ಎಂದು ವಿಜಯವರ್ಗಿಯ ಹೇಳಿದ್ದಾರೆ. ಯಾವುದೇ ಆಟಗಾರರು ಎಲ್ಲಿಗಾದರೂ ಹೋದರೂ, ನಾವು ಹೊರಗೆ ಹೋದಾಗಲೂ, ಕನಿಷ್ಠ ಒಬ್ಬ ಸ್ಥಳೀಯ ವ್ಯಕ್ತಿಗೆ ತಿಳಿಸುತ್ತೇವೆ. ಇದು ಭವಿಷ್ಯದಲ್ಲಿ ಆಟಗಾರರಿಗೆ ನೆನಪು ಆಗಿರುತ್ತದೆ ಅನಿಸುತ್ತದೆ.

Rahul-Priyanka Bond: ರಾಹುಲ್-ಪ್ರಿಯಾಂಕಾ ಬಾಂಧವ್ಯದ ಬಗ್ಗೆ ಬಿಜೆಪಿಯ ಕೈಲಾಶ್ ವಿಜಯವರ್ಗಿಯಾ ಹೇಳಿಕೆ; ವಿವಾದ ಸೃಷ್ಟಿ!
ದೇಶ

Rahul-Priyanka Bond: ರಾಹುಲ್-ಪ್ರಿಯಾಂಕಾ ಬಾಂಧವ್ಯದ ಬಗ್ಗೆ ಬಿಜೆಪಿಯ ಕೈಲಾಶ್ ವಿಜಯವರ್ಗಿಯಾ ಹೇಳಿಕೆ; ವಿವಾದ ಸೃಷ್ಟಿ!

ಅದು ರಾಹುಲ್ ಗಾಂಧಿ ಅವರ ವಿದೇಶಿ ಮೌಲ್ಯಗಳನ್ನು ತೋರಿಸುತ್ತೆ. ಪ್ರಧಾನಿ ಮೋದಿ ಅವರ ಬಗ್ಗೆಯೂ ಕೆಟ್ಟದಾಗಿ ಮಾತನಾಡ್ತಾರೆ ಅಂದಿದ್ದಾರೆ.

'ತುಂಡುಡುಗೆ ಧರಿಸುವ ಹುಡುಗಿಯರು ನನಗೆ ಇಷ್ಟವಿಲ್ಲ': ಹೊಸ ವಿವಾದ ಹುಟ್ಟುಹಾಕಿದ ಬಿಜೆಪಿ ಸಚಿವ
ದೇಶ

'ತುಂಡುಡುಗೆ ಧರಿಸುವ ಹುಡುಗಿಯರು ನನಗೆ ಇಷ್ಟವಿಲ್ಲ': ಹೊಸ ವಿವಾದ ಹುಟ್ಟುಹಾಕಿದ ಬಿಜೆಪಿ ಸಚಿವ

ಕೈಲಾಶ್ ವಿಜಯವರ್ಗಿಯ ಅವರು ಸಾರ್ವಜನಿಕವಾಗಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ.

ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅತ್ಯಾಪ್ತನಿಗೆ ಗುಂಡಿಕ್ಕಿ ಹತ್ಯೆ
ದೇಶ

ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅತ್ಯಾಪ್ತನಿಗೆ ಗುಂಡಿಕ್ಕಿ ಹತ್ಯೆ

ಎಂಜಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಮನ್‌ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಳೆ ವೈಷಮ್ಯದಿಂದ ಪಿಯೂಷ್ ಮತ್ತು ಅರ್ಜುನ್ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದ್ದು ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಮಧ್ಯಪ್ರದೇಶ ಸಚಿವ ಸಂಪುಟ ವಿಸ್ತರಣೆ: ವಿಜಯವರ್ಗಿಯ, ಪ್ರಹ್ಲಾದ್ ಪಟೇಲ್ ಸೇರಿ 28 ಶಾಸಕರು ಸಚಿವರಾಗಿ ಪ್ರಮಾಣವಚನ
ದೇಶ

ಮಧ್ಯಪ್ರದೇಶ ಸಚಿವ ಸಂಪುಟ ವಿಸ್ತರಣೆ: ವಿಜಯವರ್ಗಿಯ, ಪ್ರಹ್ಲಾದ್ ಪಟೇಲ್ ಸೇರಿ 28 ಶಾಸಕರು ಸಚಿವರಾಗಿ ಪ್ರಮಾಣವಚನ

ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ 28 ಶಾಸಕರು ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ನೇತೃತ್ವದ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ಅರೆಬರೆ ಬಟ್ಟೆ ಧರಿಸಿ 'ಶೂರ್ಪನಖಿ'ಯಂತೆ ಕಾಣುವ ಯುವತಿಯರು ಹೇಳಿಕೆ: ಬಿಜೆಪಿ ನಾಯಕನ ವಿರುದ್ಧ ಕೆರಳಿ ಕೆಂಡವಾದ ಸಂಸದೆ ಮೋಯಿತ್ರಾ!
ದೇಶ

ಅರೆಬರೆ ಬಟ್ಟೆ ಧರಿಸಿ 'ಶೂರ್ಪನಖಿ'ಯಂತೆ ಕಾಣುವ ಯುವತಿಯರು ಹೇಳಿಕೆ: ಬಿಜೆಪಿ ನಾಯಕನ ವಿರುದ್ಧ ಕೆರಳಿ ಕೆಂಡವಾದ ಸಂಸದೆ ಮೋಯಿತ್ರಾ!

ಅರೆಬರೆ ಬಟ್ಟೆಗಳನ್ನು ಧರಿಸುವ ಯುವತಿಯರು ರಾಮಾಯಣದಲ್ಲಿ ಬರುವ ರಾಕ್ಷಸಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಜಯವರ್ಗಿಯ 'ಶೂರ್ಪನಖಿ' ಹೇಳಿಕೆ ಬಿಜೆಪಿಯ ಕೀಳು ಮನಸ್ಥಿತಿಯನ್ನು ಬಹಿರಂಗಪಡಿದೆ: ಟಿಎಂಸಿ
ದೇಶ

ವಿಜಯವರ್ಗಿಯ 'ಶೂರ್ಪನಖಿ' ಹೇಳಿಕೆ ಬಿಜೆಪಿಯ ಕೀಳು ಮನಸ್ಥಿತಿಯನ್ನು ಬಹಿರಂಗಪಡಿದೆ: ಟಿಎಂಸಿ

ಕೆಟ್ಟದಾಗಿ ಬಟ್ಟೆ ಧರಿಸುವ ಹುಡುಗಿಯರು ಶೂರ್ಪನಖಿಯಂತೆ ಕಾಮಪ್ರಚೋದಕರಂತೆ ಕಾಣುತ್ತಾರೆ ಎಂದಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರ ಹೇಳಿಕೆ ಕೇಸರಿ ಪಕ್ಷದ ‘ಕೀಳು ಮನಸ್ಥಿತಿ’ಯನ್ನು ಬಹಿರಂಗಪಡಿಸಿದೆ...

ಕೆಟ್ಟ ಬಟ್ಟೆ ಧರಿಸಿ ಶೂರ್ಪನಖಿಯಂತೆ ಕಾಣ್ತೀರಾ; ದೇವರು ಸುಂದರ ದೇಹ ಕೊಟ್ಟಿದ್ದಾನೆ ಒಳ್ಳೆ ಬಟ್ಟೆ ಧರಿಸಿ: ಬಿಜೆಪಿ ನಾಯಕ
ದೇಶ

ಕೆಟ್ಟ ಬಟ್ಟೆ ಧರಿಸಿ ಶೂರ್ಪನಖಿಯಂತೆ ಕಾಣ್ತೀರಾ; ದೇವರು ಸುಂದರ ದೇಹ ಕೊಟ್ಟಿದ್ದಾನೆ ಒಳ್ಳೆ ಬಟ್ಟೆ ಧರಿಸಿ: ಬಿಜೆಪಿ ನಾಯಕ

'ಕೆಟ್ಟ ಉಡುಗೆ' ತೊಟ್ಟ ಹುಡುಗಿಯರು ರಾಮಾಯಣದ 'ಶೂರ್ಪನಖಿ'ಯಂತೆ ಕಾಣುತ್ತಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ.