Kailash Vijayvargiya

'ಹುಡುಗಿರು ಬಾಯ್‌ಫ್ರೆಂಡ್ಸ್ ಬದಲಿಸಿದಂತೆ, ನಿತೀಶ್ ಕುಮಾರ್':? ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಜಯವರ್ಗಿಯಾ
ನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ತೊರೆದು ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಬಗ್ಗೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ವ್ಯಂಗ್ಯವಾಡಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಕೈಲಾಶ್ ವಿಜಯವರ್ಗಿಯಾ ಮತ್ತು ಇತರ ಇಬ್ಬರಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ ಕೋಲ್ಕತ್ತಾ ಹೈಕೋರ್ಟ್ ಬಿಜೆಪಿ ಮುಖಂಡರಾದ ಕೈಲಾಶ್ ವಿಜಯವರ್ಗಿಯಾ, ಜಿಸ್ನು ಬಸು ಮತ್ತು ಪ್ರದೀಪ್ ಜೋಶಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ಶಾಸಕರ ಉಪಸ್ಥಿತಿಯಲ್ಲಿ ಅರ್ಚಕರಿಗೆ ಗರ್ಭಗೃಹ ಪ್ರವೇಶಕ್ಕೆ ಅಡ್ಡಿ: ಮಹಾಕಾಲ ದೇವಾಲಯದಲ್ಲಿ ಭುಗಿಲೆದ್ದ ವಿವಾದ!
ಮಧ್ಯಪ್ರದೇಶದ ಪುರಾಣಪ್ರಸಿದ್ಧ ಮಹಾಕಾಲ ದೇವಾಲಯದಲ್ಲಿ ವಿವಾದ ಭುಗಿಲೆದ್ದಿದೆ.

ಪಶ್ಚಿಮ ಬಂಗಾಳ: ಸಂಜೆಯೊಳಗೆ ಬಿಜೆಪಿ ಮ್ಯಾಜಿಕ್ ನಂಬರ್ ದಾಟಲಿದೆ- ಕೈಲಾಶ್ ವಿಜಯ್ ವರ್ಗೀಯಾ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಸೃಷ್ಟಿ: ಬಿಜೆಪಿ ಮುಖಂಡ ಕೈಲಾಶ್ ವಿಜಯ್ ವರ್ಗೀಯಾ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಹರಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಮಂಗಳವಾರ ಆರೋಪಿಸಿದ್ದಾರೆ.

ಕಮಲ್ ನಾಥ್ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ: ಬಿಜೆಪಿ ಹಿರಿಯ ನಾಯಕ
2020ರ ಮಾರ್ಚ್‌ನಲ್ಲಿ ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ಬುಧವಾರ ಬಹಿರಂಗಪಡಿಸಿದ್ದಾರೆ.

'ಬುಲೆಟ್ ಪ್ರೂಫ್ ಕಾರು, ಬ್ಯಾಲಿಸ್ಟಿಕ್ ಶೀಲ್ಡ್': ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿಯ ಭದ್ರತೆ ಹೆಚ್ಚಳ
ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಅವರ ಭದ್ರತೆ ಹೆಚ್ಚಿಸಿದ್ದು, ಅವರ ಸಂಚಾರಕ್ಕೆ ಬುಲೆಟ್ ಪ್ರೂಫ್ ಕಾರು ಮತ್ತು ಪೋರ್ಟಬಲ್ ಬ್ಯಾಲಿಸ್ಟಿಕ್ ಶೀಲ್ಡ್ ಅನ್ನು ನೀಡಿದೆ.

ಬಿಜೆಪಿಯ ವಿಜಯ ವರ್ಗೀಯ ಅವರ ಚುನ್ನು ಮುನ್ನು ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗ
ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು ನೀಡಿರುವ ಚುನ್ನು ಮುನ್ನು ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮಮತಾ ಬ್ಯಾನರ್ಜಿ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ: ಕೈಲಾಶ್ ವಿಜಯವರ್ಗೀಯ
ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದುವರೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಹೇಳಿದ್ದಾರೆ.

