ಜಿಲ್ಲಾ ಸುದ್ದಿಕಲಾಸಿಪಾಳ್ಯ ಫೈರಿಂಗ್: ದರೋಡೆಕೋರನ ಮೇಲೆ ಪೊಲೀಸರ ಗುಂಡೇಟು
ಕೊಲೆ, ಸುಲಿಗೆ, ದರೋಡೆ ಸೇರಿದಂತೆ 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯೊಬ್ಬನನ್ನು ಬಂಧಿಸಲು ಹೋದಾಗ, ಆತ ಪೊಲೀಸರ ಮೇಲೆಯೇ ಪ್ರತಿದಾಳಿ ನಡೆಸಿದ್ದು, ಆತನನ್ನು ಬಂಧಿಸುವಲ್ಲಿ ಕಲಾಸಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ...