Kairana

ಉತ್ತರ ಪ್ರದೇಶದ ಕೈರಾನ ಕ್ಷೇತ್ರದಲ್ಲಿ ಆರ್ ಎಲ್ ಡಿ ಗೆ ಭರ್ಜರಿ ಗೆಲುವು : ಬಿಜೆಪಿಗೆ ಹಿನ್ನಡೆ
2019 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕೈರಾನ ಲೋಕಸಭೆ ಸ್ಥಾನವನ್ನು ಆಡಳಿತಾರೂಢ ಬಿಜೆಪಿ ಪಕ್ಷದಿಂದ ಕಸಿದುಕೊಳ್ಳುವಲ್ಲಿ ಪ್ರತಿಪಕ್ಷಗಳು ಯಶಸ್ವಿಯಾಗಿದ್ದು, ಕೇಸರಿ ಪಡೆಗೆ ತೀವ್ರ ಹಿನ್ನೆಡೆಯಾಗಿದೆ.

ಉಪಚುನಾವಣೆ: ಉತ್ತರ ಪ್ರದೇಶದ ಕೈರಾನಾ ಸೇರಿ 10 ವಿಧಾನಸಭೆ, 3 ಲೋಕಸಭೆ ಸ್ಥಾನಕ್ಕೆ ಮತದಾನ
ರಾಜಕೀಯವಾಗಿ ನಿರ್ಣಯಕವಾಗಿರುವ ಕೈರಾನಾ ವಿಧಾನಸಭಾ ಕ್ಷೇತ್ರ ಸೇರಿದಂತೆ ಹತ್ತು ರಾಜ್ಯಗಳ 10 ವಿಧಾನಸಭೆ ಹಾಗೂ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಇಂದು ಮತದಾನ ಪ್ರಗತಿಯಲ್ಲಿದೆ.

ಬಿಜೆಪಿ ಸಂಸದ ಹುಕುಮ್ ಸಿಂಗ್ ವಿಧಿವಶ
ದೀರ್ಘಕಾಲದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಬಿಜೆಪಿ ಹಿರಿಯ ಮುಖಂಡ, ಸಂಸದ ಹುಕುಮ್ ಸಿಂಗ್ ವಿಧಿವಶರಾಗಿದ್ದಾರೆ...

ಉತ್ತರ ಪ್ರದೇಶ: ಕೈರಾನದ ಮಾಂಸ ಸಂಸ್ಕರಣ ಘಟಕ ಬಂದ್
ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ನಂತರ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿಸಲಾಗುತ್ತಿದ್ದು, ಕೈರಾನದಲ್ಲಿರುವ ಅತಿ ಬೃಹತ್ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಲಾಗಿದೆ.

ನಾನು ಮತ್ತೆ ಗೆದ್ದರೆ ಕೈರಾನದಲ್ಲಿ ಕರ್ಫ್ಯೂ ಕಾಯಂ: ಬಿಜೆಪಿ ಶಾಸಕ ಸುರೇಶ್ ರಾಣಾ
ನಾನು ಮತ್ತೆ ಉತ್ತರ ಪ್ರದೇಶ ವಿಧಾಸಭೆಗೆ ಆಯ್ಕೆಯಾದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸುವುದಾಗಿ..

ಕೈರಾನ ಹಿಂದುಗಳ ಸಾಮೂಹಿಕ ವಲಸೆಗೆ ಮುಸ್ಲಿಮರು ಕಾರಣ ಅಲ್ಲ: ಹಿಂದೂ ಸಂತರು
ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂಗಳ ಸಾಮೂಹಿಕ ವಲಸೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೆ, ಕೈರಾಣ ವಲಸೆ ಪ್ರಕರಣವನ್ನು ಕೋಮು ಭಾವನೆಗಳ ಲಾಭ ಪಡೆಯಲು ಯತ್ನಿಸುತ್ತಿರುವುದಕ್ಕೆ ಬಿಜೆಪಿಯ ಬಗ್ಗೆ ಹಿಂದೂ ಸಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೂಗಳ ಸಾಮೂಹಿಕ ವಲಸೆಗೆ ಕಾರಣ ತಿಳಿಯಲು ಕೈರಾನ ತಲುಪಿದ ಬಿಜೆಪಿ ಸಮಿತಿ
ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂ ಕುಟುಂಬಗಳ ಸಾಮೂಹಿಕ ವಲಸೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಚಿಸಿದ್ದ 9 ಸದಸ್ಯರ ಸಮಿತಿ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ.

ಕೈರಾನದಲ್ಲಿ ಹಿಂದೂಗಳ ಸಾಮೂಹಿಕ ವಲಸೆಗೆ ಹಿಂದೂ ವಿರೋಧಿ ಸಿದ್ಧಾಂತವೇ ಕಾರಣ: ಆರ್ ಎಸ್ ಎಸ್ ಮುಖಂಡ
ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂಗಳ ಸಾಮೂಹಿಕ ವಲಸೆಗೆ ಹಿಂದೂ ವಿರೋಧಿ ಸಿದ್ಧಾಂತವೇ ಕಾರಣ ಎಂದು ಆರ್ ಎಸ್ ಎಸ್ ನ ನಾಯಕ ರಾಕೇಶ್ ಸಿನ್ಹಾ ಹೇಳಿದ್ದಾರೆ.

ಉತ್ತರ ಪ್ರದೇಶದ ಕೈರಾನದಲ್ಲಿ ಹಿಂದೂಗಳ ಸಾಮೂಹಿಕ ವಲಸೆ: ವರದಿ ನೀಡಲು ಸಮಿತಿ ರಚಿಸಿದ ಬಿಜೆಪಿ
ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನದಲ್ಲಿ ಹಿಂದೂ ಕುಟುಂಬಗಳು ಸಾಮೂಹಿಕ ವಲಸೆ ಹೋಗುತ್ತಿರುವ ವಿಷಯದ ಬಗ್ಗೆ ವಸ್ತುಸ್ಥಿತಿಯನ್ನು ವರದಿ ಮಾಡಲು ಬಿಜೆಪಿ 9 ಸದಸ್ಯರ ಸಮಿತಿಯನ್ನು ರಚಿಸಿದೆ.

