ದೇಶಗುಜರಾತ್: ದ್ವೇಷಪೂರಿತ ಭಾಷಣ, ಬಲಪಂಥೀಯ ಕಾರ್ಯಕರ್ತೆ ಕಾಜಲ್ ಬಂಧನ
ಉನಾ ಪಟ್ಟಣದಲ್ಲಿ ಏಪ್ರಿಲ್ 1 ರಂದು ನಡೆದಿದ್ದ ಕೋಮು ಘರ್ಷಣೆಗೆ ಕಾರಣವಾದ ದ್ವೇಷಪೂರಿತ ಭಾಷಣ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.