Kalabuaragi

ಕಲಬುರಗಿ: 3 ತಿಂಗಳಿಂದ ಸಿಗದ ವೇತನ; ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ
ಡೆತ್ ನೋಟ್ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂದು ತಿಳಿಸಿದ್ದಾರೆ

ಕಲಬುರಗಿ: ಅಜ್ಜಿಯ ಮನೆಗೆ ತೆರಳಿದ್ದ ಬೆಂಗಳೂರಿನ ಬಾಲಕನ ಅಪಹರಣ; 22 ಲಕ್ಷ ರೂ ಹಣಕ್ಕೆ ಬೇಡಿಕೆ
ಅಮೀನಾ ಬೆಂಗಳೂರಿನ ನಿವಾಸಿಯಾಗಿದ್ದು, ಅವರ ಮಗ ಸೈಯದ್ ಮುಕ್ತಾರ್ ಹಶ್ಮಿ ಮತ್ತು ಪುತ್ರಿ ಶಮಿಸ್ತಾ ಅಲುಮೀರಾ ಅವರೊಂದಿಗೆ ವಾಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಸರಸಂಬಾ ಗ್ರಾಮದ ಬಿಜೆಪಿ ಮುಖಂಡ ಮಹಾಂತಪ್ಪ ಸಿದ್ದರಾಮಪ್ಪ ಆಲೂರೆ (45) ಅವರನ್ನು ಗುರುವಾರ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕಲಬುರಗಿಯಲ್ಲಿ ಜವಳಿ ಪಾರ್ಕ್, ಕೆಕೆಆರ್‌ಡಿಬಿಗೆ 3 ಸಾವಿರ ಕೋಟಿ ರೂ.: ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಮುಂಬರುವ ವರ್ಷವೂ 3 ಸಾವಿರ ಕೋಟಿ ರು. ಹಂಚಿಕೆ ಮಾಡಲಾಗುವುದು.

ಕಲಬುರಗಿ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ, ಇಬ್ಬರ ಸಾವು
ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ.

ಕೆಲ ಶಾಸಕರ ಬೆಂಬಲ ಕಾಂಗ್ರೆಸ್ ಗೆ, ಕೆಲವರದ್ದು ಬಿಜೆಪಿಗೆ: ಸಹಮತವಿಲ್ಲದೆ ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ!
ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್, ಯಾರಿಗೆ ಬೆಂಬಲ ನೀಡಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಅಂತ್ಯವಾಗಿದೆ.

ಕಲಬುರಗಿ ಜಿಲ್ಲೆಯ 28 ಪ್ರಮುಖ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಒಪ್ಪಿಗೆ: ಪ್ರಿಯಾಂಕ್ ಖರ್ಗೆ
ಜಿಲ್ಲೆಯ 28 ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಲ್ಲಿಸಿದ್ದು, ಎಲ್ಲಾ ಬೇಡಿಕೆ ಈಡೇರಿಸುವುದಾಗಿ ಅವರು ಭರವಸೆ ...

