Kalaburagi airport

ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ಹಾರಾಟ ಸೇವೆ: ಕೊನೆಗೂ ಡಿಜಿಸಿಎ ಅನುಮೋದನೆ
ಬಹು ನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ವೇಳೆಯ ವಿಮಾನ ಹಾರಾಟ ಸೇವೆಗೆ ಕೊನೆಗೂ ಡಿಜಿಸಿಎ ಅನುಮೋದನೆ ನೀಡಿದೆ.

ವಾಯುಯಾನ ಕ್ಷೇತ್ರಕ್ಕೆ ಹೈ.ಕರ್ನಾಟಕ ಮುಕ್ತ: ಕಲಬುರ್ಗಿ ವಿಮಾನ ನಿಲ್ದಾಣ ಅಭಿವೃದ್ದಿಗಾಗಿ ಎಎಐ ಜೊತೆ ರಾಜ್ಯ ಸರ್ಕಾರ ಒಪ್ಪಂದ
ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿ, ತ್ತು ನಿರ್ವಹಣೆಗಾಗಿ ಕರ್ನಾಟಕ ಸರ್ಕಾರ ಶನಿವಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಡನೆ ಬೆಂಗಳೂರು ಮತ್ತು ಇಡೀ ದೇಶಕ್ಕೆ ವಾಯುಯಾನ ಸಂಪರ್ಕದ ದೃಷ್ಟಿಯಿಂದ ಹೈದರಾಬಾದ್-ಕರ್ನಾಟಕ ಪ್ರದೇಶದ ಬಾಗಿಲು ತೆರೆದಂತಾಗಿದೆ.

