Kalaburagi corporation

ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದು ಬಿಜೆಪಿ ತಿರುಕನ ಕನಸು: ಶರಣ ಪ್ರಕಾಶ್ ಪಾಟೀಲ್
ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದಾಗಿ ಬಿಜೆಪಿ ತಿರುಕನ ಕನಸು ಕಾಣುತ್ತಿದೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಜೆಡಿಎಸ್ ಬೆಂಬಲದೊಂದಿಗೆ ಈ ಬಾರಿ ಕಲಬುರಗಿ ಪಾಲಿಕೆ ಅಧಿಕಾರ ನಮ್ಮ ಪಾಲಾಗಲಿದೆ: ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್
ಕಲಬುರಗಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂಬ ವಿಶ್ವಾಸವಿದೆ. ಜೆಡಿಎಸ್ ಜೊತೆ ಸೇರಿ ನಾವೇ ಈ ಬಾರಿ ಪಾಲಿಕೆಯ ಅಧಿಕಾರ ನಮ್ಮ ಪಾಲಾಗಲಿದೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

