ರಾಜ್ಯಫೆಬ್ರವರಿಯಲ್ಲಿ ಕಲಬುರಗಿ ಜಯದೇವ ಹೃದ್ರೋಗ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ: ಡಾ.ಸಿ.ಎನ್.ಮಂಜುನಾಥ್
ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸ್ಥಳವಕಾಶದ ಸಮಸ್ಯೆ ಕಾಡುತ್ತಿದ್ದು, ಕಲಬುರಗಿ ನಗರದ ಹೃದಯ ಭಾಗದಲ್ಲಿರುವ ಜಿಲ್ಲಾ...