ರಾಜಕೀಯ‘ಇದು ಜವಾಬ್ದಾರಿಯುತ ಪಕ್ಷ vs ಕೆಲಸ ಮಾಡದ ಕೇಂದ್ರದ ನಡುವಿನ ಚುನಾವಣೆ’: ರಾಧಾಕೃಷ್ಣ ದೊಡ್ಡಮನಿ (ಸಂದರ್ಶನ)
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರು ಜಿಲ್ಲೆ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸದಿದ್ದರೂ, ಈ ಚುನಾವಣೆ ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಬಿಜೆಪಿ ನಡುವಿನ ಸ್ಪರ್ಧೆ ಎಂದೇ ಹೇಳಲಾಗುತ್ತಿದೆ. ಕಲಬುರಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಉಮೇಶ್ ಜಾಧವ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಡಮನಿ ಕಣಕ್ಕಿಳಿದಿದ್ದಾರೆ.