Kalaburagi palike

ಬೆಂಬಲಿಗರಿಂದ ಅನಧಿಕೃತ ಬ್ಯಾನರ್: ಪ್ರಿಯಾಂಕ್ ಖರ್ಗೆಗೆ 5000 ರು. ದಂಡ ವಿಧಿಸಿದ ಕಲಬುರಗಿ ಪಾಲಿಕೆ
ಕಲಬುರಗಿ ಮಹಾನಗರ ಪಾಲಿಕೆಯ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದು ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪಾಲಿಕೆಯಿಂದ 5,000 ರೂ. ದಂಡ ವಿಧಿಸಲಾಗಿದೆ.

ಕಲಬುರಗಿ ಪಾಲಿಕೆ ಮೈತ್ರಿ ವಿಚಾರ: ಎಚ್.ಡಿ ಕುಮಾರಸ್ವಾಮಿ, ದೇವೇಗೌಡ ಅಂತಿಮ ನಿರ್ಧಾರ
ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬೆಂಬಲ ನೀಡುವ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸೋಮವಾರ ಸಂಜೆ ನಡೆಯಿತು.

