kalaburagi

ಕಲಬುರಗಿ: ಅದಾನಿಗೆ ನೀಡಿದ್ದ ಗಣಿ ಗುತ್ತಿಗೆ ಅವಧಿ ಮುಗಿದಿದೆ ಎಂಬುದು ತಿಳಿದಿದೆಯೇ? ಸ್ವಪಕ್ಷೀಯರಿಂದಲೇ ಸರ್ಕಾರಕ್ಕೆ ತರಾಟೆ!
ಕಾರ್ಯಾಚರಣೆಗಳು ಮುಂದುವರಿದಿದ್ದರೂ ಗಣನೀಯ ರಾಯಲ್ಟಿ ಬಾಕಿಗಳು ಪಾವತಿಸಲಾಗಿಲ್ಲ ಎಂದು ಆರೋಪಿಸಿದರು.

ಕಲಬುರಗಿಯಲ್ಲಿ ಪತ್ತೆಯಾದ ಪ್ರಾಚೀನ ಬೌದ್ಧ ಮಠದ ವಿಸ್ತೃತ ಉತ್ಖನನ ಕೈಗೊಳ್ಳಿ: ಕೇಂದ್ರಕ್ಕೆ ಖರ್ಗೆ ಒತ್ತಾಯ
ತಮ್ಮ ಕ್ಷೇತ್ರದಲ್ಲಿ ಕಂಡುಬರುವ ಬೌದ್ಧ ಮಠದ ಸಮೀಕ್ಷೆ ಮಾಡುವಂತೆ ತಾವು ಈ ಹಿಂದೆ ಕೋರಿದ್ದೆವು ಎಂದು ಖರ್ಗೆ ಹೇಳಿದರು. ಆದರೆ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿದರೂ ಇನ್ನೂ ಹೆಚ್ಚಿನ ಉತ್ಖನನ ನಡೆದಿಲ್ಲ.

DPR ಬಂದರೆ ಕಲಬುರಗಿಯಲ್ಲಿ Millet Hub ಸ್ಥಾಪನೆಗೆ ಸರ್ವ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆಯಲ್ಲಿ ಮಿಲೆಟ್ ಹಬ್ ಸ್ಥಾಪನೆಗೆ ಕೃಷಿ ಇಲಾಖೆ ಸಮಗ್ರ ಯೋಜನಾ ವರದಿ (DPR) ಹಾಗೂ ಬ್ಲೂಪ್ರಿಂಟ್ ಸಿದ್ಧಪಡಿಸಿ ಸಲ್ಲಿಸಿದರೆ, ಜಿಲ್ಲೆಯಲ್ಲಿ ಮಿಲೆಟ್ ಹಬ್ ಸ್ಥಾಪಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತದೆ.

ಕಲಬುರಗಿ, ಬೆಳಗಾವಿ ಕೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ
ಮುನ್ನೆಚ್ಚರಿಕೆ ಕ್ರಮವಾಗಿ ವಕೀಲರು, ದಾವೆ ಹೂಡುವವರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ನ್ಯಾಯಾಲಯ ಸಂಕೀರ್ಣಗಳಿಂದ ಹೊರಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿಯಲ್ಲೂ ಶಿವಾಜಿ ಮೆರವಣಿಗೆ ವೇಳೆ ಗಲಾಟೆ; ಕಾಂಗ್ರೆಸ್ ಸರ್ಕಾರ ಬಂದಾಗ ಯಾಕೆ ಹೀಗೆ?: ಪ್ರಹ್ಲಾದ್ ಜೋಶಿ
ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಲಬುರಗಿಯಲ್ಲಿ ಎರಡು ಕೋಮಿನ ಜನರ ನಡುವೆ ಗಲಾಟೆ ನಡೆದಿದೆ.

'ಡಾಕ್ಟರ್' ಪರೀಕ್ಷೆ ವೇಳೆ ಕಾಪಿ; ರೆಡ್ ಹ್ಯಾಂಡ್ ಆಗಿ ಹಿಡಿದ ಪ್ರಾಧ್ಯಾಪಕರ ಮೇಲೇ ಹಲ್ಲೆ! Video
ಕಾಲೇಜಿನ ಆಂತರಿಕ ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವುದರಲ್ಲಿ ಸಿಕ್ಕಿಬಿದ್ದ ನಂತರ ವಿದ್ಯಾರ್ಥಿಯೊಬ್ಬ ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾನೆ.

ಆಳಂದ ದರ್ಗಾ ವಿವಾದ: ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್ ಅನುಮತಿ; ಸಮಿತಿಗೆ ಹಿನ್ನಡೆ!
ದರ್ಗಾ ಸಮಿತಿಯು ಹಿಂದೂ ಭಕ್ತರು ದರ್ಗಾ ಆವರಣದಲ್ಲಿ ಪೂಜೆ ಸಲ್ಲಿಸದಂತೆ ತಡೆಯುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ಕಲಬುರಗಿ: ಧುರಂಧರ್ ಸ್ಟೈಲ್‌ನಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ; ವಿಡಿಯೋ ವೈರಲ್
ಮತೀನ್ ಪಟೇಲ್ ಅವರು ಮದುವೆ ಕಾರ್ಯಕ್ರಮದಲ್ಲಿ ಪಿಸ್ತೂಲ್ ಪ್ರದರ್ಶಿಸುತ್ತಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕವಾಗಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು ಅಪರಾಧ ಎಂದಿದ್ದಾರೆ.

'ಸಹೋದರಿಯರು ಸಿಟಿಯಲ್ಲಿ, ನಾನು ಮಾತ್ರ ಊರಲ್ಲಿ': ಹಳ್ಳಿಯಲ್ಲಿ ಇರುವುದಕ್ಕೆ ಬೇಸರ; ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಎರಡೇ ತಿಂಗಳಿಗೆ ಆತ್ಮಹತ್ಯೆ!
ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು ತಿಂಗಳ ಹಿಂದಷ್ಟೇ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತ್ತು.

