kalaburgi

ಕಲಬುರಗಿ: RSS ಬಹುತ್ವ ಭಾರತಕ್ಕೆ ಅಂಟಿದ ಕ್ಯಾನ್ಸರ್; ಬಸವಾದಿ ಶಿವಶರಣ ಹಿಂದೂ ಸಮಾವೇಶಕ್ಕೆ ಹೆಚ್ಚಿದ ವಿರೋಧ!
ಬಲಪಂಥೀಯರ ಸಮಾವೇಶದಿಂದ ಲಿಂಗಾಯತರು ದಾರಿ ತಪ್ಪದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದ ಜಾಮ್ದಾರ್, ಕೆಲವು ಶಕ್ತಿಗಳು ಈ ಸಮ್ಮೇಳನದ ಮೂಲಕ ಉದ್ದೇಶಪೂರ್ವಕವಾಗಿ ಲಿಂಗಾಯತ ಸಮುದಾಯವನ್ನು ಪ್ರಚೋದಿಸುತ್ತಿವೆ.

Watch | ನೀವು ಇಲ್ಲಿ ಹುಟ್ಟುವುದೂ ಬೇಡ...; ನಿಮ್ಮ ಕ್ಷೇತ್ರ ಇದ್ದಂಗೆ ನಮ್ದ ಮಾಡ್ರಿ: ಡಿಕೆಶಿಗೆ ಖರ್ಗೆ ಟಾಂಗ್

Watch | ನಾನು 1 ವರ್ಷದಲ್ಲಿ ಮಾಡಿದ್ದನ್ನು ಮೋದಿ 10 ವರ್ಷದಿಂದ ಮಾಡಲು ಸಾಧ್ಯವಾಗಿಲ್ಲ!

ಕಲಬುರಗಿ: ಲಂಚ ಪಡೆಯುವಾಗ ಮಾಹಿತಿ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ
ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು ಹೆಸರು ತೆಗೆಯಲು ಡಾಕಪ್ಪ ಅವರು ರೂ. 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Viral News: 'ಅತ್ತೆ ಬೇಗ ಸಾಯುವಂತೆ ಮಾಡು'; 20 ರೂ ನೋಟಿನಲ್ಲಿ ದೇವರಿಗೆ ವಿಚಿತ್ರ ಕೋರಿಕೆ!
ಭಕ್ತೆಯೊಬ್ಬರು ದೇವಸ್ಥಾನದ ಹುಂಡಿಯಲ್ಲಿ ಹಾಕಿದ್ದ ನೋಟಿನ ಮೇಲೆ 'ನಮ್ಮ ಅತ್ತೆ ಬೇಗ ಸಾಯಬೇಕು ಎಂದು ಬರೆದು ಹಾಕಿದ್ದಾರೆ.

ಬಿಜೆಪಿ 'ಭಯೋತ್ಪಾದಕ' ಪಕ್ಷ: ನಗರ ನಕ್ಸಲ್ ಎಂದ ಪ್ರಧಾನಿ ಹೇಳಿಕೆಗೆ ಖರ್ಗೆ ತಿರುಗೇಟು
ಬಿಜೆಪಿ ಪ್ರಗತಿಪರ ಚಿಂತಕರನ್ನು "ನಗರ ನಕ್ಸಲರು" ಎಂದು ಕರೆದು ಅವಮಾನಿಸುವ ಅಭ್ಯಾಸ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆ: ನಾಳೆ ಸೇಡಂನಲ್ಲಿ ಪ್ರಿಯಾಂಕಾ ವಾದ್ರಾ ಪ್ರಚಾರ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಲಬುರಗಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು 12 ವರ್ಷದ ಬಾಲಕ ಸಾವು
ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.

ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ರಚನೆ, ಕೇಂದ್ರ ಕರ್ನಾಟಕವನ್ನು ನಿರ್ಲಕ್ಷ್ಯಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ
ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಎಲ್ಲಾ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಲಿದೆ ಮತ್ತು ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.

