kalaburgi

ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ: ಕೆ.ಜೆ. ಚಾರ್ಜ್
ರಾಜ್ಯ

ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ: ಕೆ.ಜೆ. ಚಾರ್ಜ್

ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಭಾನುವಾರ ತಿಳಿಸಿದರು.

ಬೀದರ್, ಕಲ್ಬುರ್ಗಿ ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಸಂಕಲ್ಪ: ಸಚಿವ ಈಶ್ವರ ಖಂಡ್ರೆ
ರಾಜ್ಯ

ಬೀದರ್, ಕಲ್ಬುರ್ಗಿ ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಸಂಕಲ್ಪ: ಸಚಿವ ಈಶ್ವರ ಖಂಡ್ರೆ

ವಿಶ್ವ ಪರಿಸರ ದಿನದಂದು 5 ನಗರ ಅಥವಾ ಪಟ್ಟಣವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡುವುದಾಗಿ ಘೋಷಿಸಿದ್ದ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಇಂದು ಆ ಐದು ನಗರಗಳ ಪೈಕಿ 2 ನಗರಗಳ ಹೆಸರು ಘೋಷಣೆ ಮಾಡಿದ್ದಾರೆ. 

ಕಲಬುರಗಿ: 9 ವರ್ಷದ ಬಾಲಕಿ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ, ನಾಲ್ವರು ಪೊಲೀಸ್ ವಶಕ್ಕೆ
ರಾಜ್ಯ

ಕಲಬುರಗಿ: 9 ವರ್ಷದ ಬಾಲಕಿ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ, ನಾಲ್ವರು ಪೊಲೀಸ್ ವಶಕ್ಕೆ

ಆಘಾತಕಾರಿ ಘಟನೆಯೊಂದರಲ್ಲಿ, ಕಲಬುರಗಿ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

ಪೊಲೀಸ್ ಕಮಿಷನರ್ ಜೊತೆ ವಾಗ್ವಾದಕ್ಕಿಳಿದ ಜೆಡಿಎಸ್ ಅಭ್ಯರ್ಥಿ ಮತ್ತು ಇತರ 7 ಮಂದಿ ವಿರುದ್ಧ ಎಫ್‌ಐಆರ್
ರಾಜ್ಯ

ಪೊಲೀಸ್ ಕಮಿಷನರ್ ಜೊತೆ ವಾಗ್ವಾದಕ್ಕಿಳಿದ ಜೆಡಿಎಸ್ ಅಭ್ಯರ್ಥಿ ಮತ್ತು ಇತರ 7 ಮಂದಿ ವಿರುದ್ಧ ಎಫ್‌ಐಆರ್

ಕಲಬುರಗಿ ನಗರ ಪೊಲೀಸ್ ಆಯುಕ್ತರೊಂದಿಗೆ ವಾಗ್ವಾದಕ್ಕಿಳಿದಿದ್ದಕ್ಕಾಗಿ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ- ಸಿಎಂ ಬೊಮ್ಮಾಯಿ
ರಾಜ್ಯ

ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ- ಸಿಎಂ ಬೊಮ್ಮಾಯಿ

ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲಬುರಗಿ: ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದ ಪ್ರಧಾನಿ ಮೋದಿ
ರಾಜ್ಯ

ಕಲಬುರಗಿ: ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದ ಪ್ರಧಾನಿ ಮೋದಿ

ಕಲಬುರಗಿ ಜಿಲ್ಲೆಯ ಮಳಖೇಡದಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಕ್ಕು ಪತ್ರ ವಿತರಿಸಿದರು.

ಶಿಕ್ಷಣ ವಿಚಾರದಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ: ವಿವೇಕ ಶಾಲಾ ಕೊಠಡಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ
ರಾಜ್ಯ

ಶಿಕ್ಷಣ ವಿಚಾರದಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ: ವಿವೇಕ ಶಾಲಾ ಕೊಠಡಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಚಾಲನೆ ನೀಡಿದರು.

ಕಲಬುರಗಿ: ಕಲುಷಿತ ನೀರು ಕುಡಿದು 51 ಮಂದಿ ಅಸ್ವಸ್ಥ!
ರಾಜ್ಯ

ಕಲಬುರಗಿ: ಕಲುಷಿತ ನೀರು ಕುಡಿದು 51 ಮಂದಿ ಅಸ್ವಸ್ಥ!

ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ ಗ್ಯಾಸ್ಟ್ರೋಎಂಟರೈಟಿಸ್‌ನಿಂದಾಗಿ 51 ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ. ಸಿದ್ದು ಪಾಟೀಲ್ ಹೇಳಿದ್ದಾರೆ.

ಕಲಬುರಗಿ: ಹೊಳೆಯಲ್ಲಿ ಮುಳುಗಿ ವ್ಯಕ್ತಿ ಸಾವು
ರಾಜ್ಯ

ಕಲಬುರಗಿ: ಹೊಳೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ತಡರಾತ್ರಿ ವ್ಯಕ್ತಿಯೊಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸಿದ್ದು ಕೆರಮಗಿ (34) ಎಂದು ಗುರುತಿಸಲಾಗಿದೆ.