kalaburgi

ರೈತನೊಂದಿಗೆ ಕೇಂದ್ರ ಸಚಿವ ಖೂಬಾ ಒರಟು ಮಾತು, ಆಡಿಯೋ ಕ್ಲಿಪ್ ವೈರಲ್!
ರಾಜ್ಯ

ರೈತನೊಂದಿಗೆ ಕೇಂದ್ರ ಸಚಿವ ಖೂಬಾ ಒರಟು ಮಾತು, ಆಡಿಯೋ ಕ್ಲಿಪ್ ವೈರಲ್!

ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ರೈತರೊಬ್ಬರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆರೋಪದ ಆಡಿಯೋ ಕ್ಲಿಪ್ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನೀರಾವರಿ ಯೋಜನೆ ಅನುಷ್ಠಾನದಲ್ಲಿ ವಿಳಂಬ, ಗುತ್ತಿಗೆದಾರರಿಗೆ ಶೇ.1 ರಿಂದ 7 ರಷ್ಟು ದಂಡ: ಗೋವಿಂದ ಕಾರಜೋಳ
ರಾಜ್ಯ

ನೀರಾವರಿ ಯೋಜನೆ ಅನುಷ್ಠಾನದಲ್ಲಿ ವಿಳಂಬ, ಗುತ್ತಿಗೆದಾರರಿಗೆ ಶೇ.1 ರಿಂದ 7 ರಷ್ಟು ದಂಡ: ಗೋವಿಂದ ಕಾರಜೋಳ

ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ತ್ವರಿತಗೊಳಿಸಲು, ವೆಚ್ಚದ ಹೆಚ್ಚಳ ತಪ್ಪಿಸಲು ಮತ್ತು ಸಮಯಕ್ಕೆ ಸರಿಯಾಗಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಲ್ಲಿ ಶಿಸ್ತು ತರಲು ಯೋಜನೆಗಳನ್ನು ವಿಳಂಬಗೊಳಿಸುವ ಗುತ್ತಿಗೆದಾರರಿಗೆ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭಾನುವಾರ ಹೇಳಿದರು.

ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ, ಭೂಮಿಯಾಳದಲ್ಲಿ ಭಾರಿ ಸದ್ದು
ರಾಜ್ಯ

ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ, ಭೂಮಿಯಾಳದಲ್ಲಿ ಭಾರಿ ಸದ್ದು

ಗುಲ್ಪರ್ಗಾ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಮತ್ತೆ ಭೂಕಂಪನದಿಂದಾಗಿ ಸುದ್ದಿಗೆ ಗ್ರಾಸವಾಗಿದ್ದು, ಇಂದು ಮತ್ತೆ ಭೂಮಿ ಕಂಪಿಸಿದ ಅನುಭವಾಗಿದ್ದು, ಜನ ಭೀತಿಗೊಂಡಿದ್ದಾರೆ.

ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ: ಪುರುಷರು, ಮಹಿಳೆಯರಿಗೆ ಆಶ್ರಯ ಕೇಂದ್ರ ನಿರ್ಮಾಣ
ರಾಜ್ಯ

ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ: ಪುರುಷರು, ಮಹಿಳೆಯರಿಗೆ ಆಶ್ರಯ ಕೇಂದ್ರ ನಿರ್ಮಾಣ

ಕಳೆದ ಕೆಲ ವಾರಗಳಿಂದ ಭೂಕಂಪನದಿಂದಾಗಿಯೇ ಸುದ್ದಿಗೆ ಗ್ರಾಸವಾಗುತ್ತಿರುವ ಗಡಿಕೇಶ್ವಾರದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಕಲಬುರಗಿ: ನವಜಾತ ಶಿಶು, ತಾಯಿ ಸಾವು; ಜಿಲ್ಲಾಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ
ರಾಜ್ಯ

ಕಲಬುರಗಿ: ನವಜಾತ ಶಿಶು, ತಾಯಿ ಸಾವು; ಜಿಲ್ಲಾಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ನಗರದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ನವಜಾತ ಶಿಶು, ತಾಯಿ ಇಬ್ಬರೂ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ಪಟ್ಟಣ ಗ್ರಾಮದ ಕನ್ಯಾಕುಮಾರಿ(23) ಹಾಗೂ ಆಕೆಯ ನವಜಾತ ಶಿಶು ಮೃತರು.

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ, ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ರಾಜ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ, ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು. 

19 ವರ್ಷದ ಯುವಕನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ ಕುಟುಂಬ
ರಾಜ್ಯ

19 ವರ್ಷದ ಯುವಕನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ ಕುಟುಂಬ

ಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದ ಬ್ರೈನ್ ಡೆಡ್‌ ಆದ ಯುವಕನ ಕುಟುಂಬ ಸದಸ್ಯರು ಆತನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ್ದಾರೆ.

'ಕಲ್ಯಾಣ ಕರ್ನಾಟಕ' ಹೆಸರಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು- ಮುರುಗೇಶ್ ನಿರಾಣಿ
ರಾಜ್ಯ

'ಕಲ್ಯಾಣ ಕರ್ನಾಟಕ' ಹೆಸರಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು- ಮುರುಗೇಶ್ ನಿರಾಣಿ

ಕಲ್ಯಾಣ ಕರ್ನಾಟಕ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, “ಕಲ್ಯಾಣ ಕರ್ನಾಟಕ” ಎಂಬ ಪದ ಅಕ್ಷರರೂಪದಲ್ಲಿ ಮಾತ್ರ ಇರದೇ ಅಭಿವೃದ್ಧಿಪಡಿಸುವ ಮೂಲಕ ಕಾರ್ಯರೂಪಕ್ಕೆ ತರಬೇಕಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಪ್ರತಿಪಾದಿಸಿದರು.

ಬೆಳಗಾವಿ, ಕಲಬುರ್ಗಿ ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆ!
ರಾಜ್ಯ

ಬೆಳಗಾವಿ, ಕಲಬುರ್ಗಿ ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆ!

ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದ ವೈಮಾನಿಕ ಚಾಲನಾ ತರಬೇತಿ ಸಂಸ್ಥೆ ನೀತಿಯ ಅಡಿ ಬೆಳಗಾವಿ, ಕಲಬುರ್ಗಿ ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಚಾಲನಾ ತರಬೇತಿ ಅಕಾಡೆಮಿ ಶೀಘ್ರವೇ ಸ್ಥಾಪನೆಯಾಗಲಿದೆ.