kalaburgi

ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿ ನಾಯಕರಿಂದ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರ ವರ್ಗಾವಣೆ ಪ್ರಹಸನ ಕುರಿತು ಬಿಜೆಪಿ ನಾಯಕರಿಗೆ ಅವರದೇ ಧಾಟಿಯಲ್ಲಿ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ

ಕಲಬುರಗಿ: ಕೊರೋನಾ ಸೋಂಕಿನಿಂದ ಗುಣಮುಖ,ಮೂವರು ಆಸ್ಪತ್ರೆಯಿಂದ ಬಿಡುಗಡೆ
ಕೊರೋನಾ ಸೋಂಕಿಗೆ ತುತ್ತಾಗಿ ಇ.ಎಸ್.ಯ.ಸಿ.ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಹಾಬಾದ ಪಟ್ಟಣದ ಇಬ್ಬರು ಮತ್ತು ಕಲಬುರಗಿ ನಗರದ ಓರ್ವ ರೋಗಿ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಕಲಬುರಗಿ: ರೋಗಿಯ ಮನೆ ಬಾಗಿಲಿಗೆ ಮಾತ್ರೆ ತಲುಪಿಸಿ ಮಾನವೀಯತೆ ಮೆರೆದೆ ಕೊರೋನಾ ವಾರಿಯರ್ಸ್
ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೋವಿಡ್ -19 ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ (ಸೈನಿಕರು) ಮಾನವೀಯತೆ ಮೆರೆದಿದ್ದಾರೆ.

ಕಲಬುರಗಿ: ರೈತ ಚಂದ್ರಕಾಂತ್ ಬಿರಾದಾರ್ ನಿವಾಸಕ್ಕೆ ಕೃಷಿ ಸಚಿವ ಭೇಟಿ, 5 ಲಕ್ಷ ರೂ. ಪರಿಹಾರ ವಿತರಣೆ
ಸಾವು ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ. ಬದುಕಿ ಸಾಧಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರೇರಣಾದಾಯಕ ಮಾತುಗಳನ್ನಾಡಿದ್ದಾರೆ.

ಕಲಬುರಗಿ: ಮೃತ ವೃದ್ಧನ ಮಗಳು ಕೊರೋನಾ ವೈರಸ್ ನಿಂದ ಗುಣಮುಖ, ವೈದ್ಯಕೀಯ ಪರೀಕ್ಷೆಯಲ್ಲಿ ಸೋಂಕಿಲ್ಲ ಎಂದು ವರದಿ!
ರಾಜ್ಯಾದ್ಯಂತ ತೀವ್ರ ಭೀತಿಗೆ ಕಾರಣವಾಗಿದ್ದ ಕಲಬುರಗಿ ಕೊರೋನಾ ವೈರಸ್ ಪ್ರಕರಣಕ್ಕೆ ಸಂಬಂಧಿಸದಂತೆ ಸಕಾರಾತ್ಮಕ ಸುದ್ದಿಯೊಂದು ಹೊರಬಿದ್ದಿದ್ದು, ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಮಗಳು ಇದೀಗ ಸಂಪೂರ್ಣ ಗುಣಮುಖಳಾಗಿದ್ದಾಳೆ ಎಂದು ತಿಳಿದುಬಂದಿದೆ.

ಕೊರೋನಾ ವೈರಸ್ ಎಫೆಕ್ಟ್: ವುಹಾನ್ ರೀತಿ ಕಲಬುರಗಿಗೂ ದಿಗ್ಭಂಧನ!
ಮಹಾಮಾರಿ ಕೊರೋನಾಗೆ ದೇಶದಲ್ಲೇ ಮೊದಲ ಸಾವು ಕಂಡಿದ್ದ ಕಲಬುರಗಿಯಲ್ಲಿ ಈಗ ಮತ್ತೊಬ್ಬ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯಾದ್ಯಂತ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ.

ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ- ಶ್ರೀರಾಮುಲು
ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗಬೇಕಿದ್ದು, ಸುಮಾರು 14 ದಿನಗಳ ಕಾಲ ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಡ್ಡಾಯ. ವಿದೇಶದಿಂದ ಆಗಮಿಸಿದವರು ಚಾಚುತಪ್ಪದೇ ಈ ಕಾನೂನು ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ

ಕಲಬುರಗಿ: ಕೋವಿಡ್ -೧೯ ಶಂಕಿತ ವ್ಯಕ್ತಿ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲು
ಸೌದಿ ಅರಬಿಯಾದಿಂದ ಇತ್ತೀಚಿಗೆ ವಾಪಸಾಗಿದ್ದ ೭೫ ವರ್ಷದ ಹಿರಿಯ ವ್ಯಕ್ತಿಯೊಬ್ಬರಲ್ಲಿ ಶಂಕಿತ ಸೋಂಕು ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಗುಲ್ಬರ್ಗಾದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸೋಲೇಷನ್ ವಾರ್ಡ್ ನಲ್ಲಿ ದಾಖಲಿಸಲಾಗಿದೆ

ಕಲಬುರಗಿ: ಛಪಾಕ್ ಚಿತ್ರದ ಎಲ್ಲಾ ಟಿಕೆಟ್‌ಗಳನ್ನು ಬುಕ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅಭಿನಯದ ಛಪಾಕ್ ಚಿತ್ರದ ಶನಿವಾರ ಮಧ್ಯಾಹ್ನ ಪ್ರದರ್ಶನದ ಎಲ್ಲಾ ಟಿಕೆಟ್‌ಗಳನ್ನು ಕಲಬುರಗಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬುಕ್ ಮಾಡುವ ಮೂಲಕ ದೀಪಿಕಾಗೆ ಬೆಂಬಲ ನೀಡಿದ್ದಾರೆ.

