kalaburgi

ಕಲಬುರ್ಗಿ ಲಾಡ್ಜ್ ಮ್ಯಾನೇಜರ್ ಹತ್ಯೆ: ಫೈರಿಂಗ್ ನಡೆಸಿ ಪೋಲೀಸರಿಂದ ಆರೋಪಿ ಬಂಧನ
ಜನವರಿ 10ರಂದು ನಡೆದಿದ್ದ ಲಾಡ್ಜ್ ಮ್ಯಾನೇಜರ್ ಮಲ್ಲಿಕಾರ್ಜುನ ಹತ್ಯೆ ಪ್ರಕರಣದ ಆರೊಪಿಯ ಮೇಲೆ ಗುಂಡು ಹಾರಿಸಿದ ಪೋಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ: ಕೇಂದ್ರೀಯ ವಿವಿ ಸಿಬ್ಬಂದಿಯಿಂದ ಅತ್ಯಾಚಾರ, ಸ್ನಾತಕೋತ್ತರ ವಿದ್ಯಾರ್ಥಿನಿ ದೂರು ದಾಖಲು
ರಾಜ್ಯ ಕೇಂದ್ರಿಯ ವಿಶ್ವವಿದ್ಯಾನಿಲಯದ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಚ್ಚಿ ಬಿದ್ದ ಕಲಬುರ್ಗಿ: ಹಾಡಹಗಲೇ ಲಾಡ್ಜ್ ಮ್ಯಾನೇಜರ್ ಬರ್ಬರ ಕೊಲೆ, ಮೃತನ ಪತ್ನಿ ತುಂಬು ಗರ್ಭಿಣಿ!
ಹಾಡಹಗಲಲ್ಲೇ ಲಾಡ್ಜ್ ಮ್ಯಾನೇಜರ್ ಒಬ್ಬನನ್ನು ನಡುರಸ್ತೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ನಡೆದ

ಕಲಬುರ್ಗಿಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ಶನಿವಾರ ನಿರ್ಧರಿಸಲಾಗಿದೆ.

ಮರಾಠ ಸಮುದಾಯದಂತೆ ಮೀಸಲಾತಿಗೆ ಒತ್ತಾಯ, ವೀರಶೈವ ಲಿಂಗಾಯತರ ಪ್ರತಿಭಟನೆ
ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಂತೆ ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿ ವೀರಶೈವ ಲಿಂಗಾಯತ ಸಮುದಾಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ಕಲಬುರಗಿ : ರಾಜ್ಯದ ಈ ಪಶುವೈದ್ಯರ ಬಳಿ ಇವೆ 29 ರಾಷ್ಟ್ರದ ಗಿಣಿಗಳು!
ಕಲಬುರಗಿ ಮೂಲದ ಪಶು ವೈದ್ಯರೊಬ್ಬರು ಸುಮಾರು 29 ರಾಷ್ಟ್ರದ ವಿವಿಧ ಪ್ರಬೇಧದ ಗಿಣಿಗಳನ್ನು ಸಂಗ್ರಹಿಸಿದ್ದಾರೆ.ಈ ಎಲ್ಲಾ ಪಕ್ಷಿಗಳನ್ನು ತಮ್ಮ ಮನೆಯಲ್ಲಿಯೇ ಇಟ್ಟುಕೊಂಡು ಕುಟುಂಬ ಸದಸ್ಯರಂತೆ ಅವುಗಳ ಪೋಷಣೆ ಮಾಡುತ್ತಿದ್ದಾರೆ.

ಕಲಬುರ್ಗಿ: ಡೆಡ್ಲಿ ಗೇಮ್ ಬ್ಲೂ ವೇಲ್ ಆಡಿ 12ರ ಬಾಲಕ ನೇಣಿಗೆ ಶರಣು!
ನಿಷೇಧಿತ ಆನ್ ಲೈನ್ ಗೇಮ್ ಬ್ಲೂ ವೇಲ್ ಇನ್ನೊಬ್ಬ ಬಾಲಕನನ್ನು ಬಲಿಪಡೆದಿದೆ. ಕಲಬುರ್ಗಿಯ ಮಹಾಲಕ್ಷ್ಮಿ ಲೇಔಟ್ ನಲ್ಲಿ 12ರ ಬಾಲಕನೊಬ್ಬ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಗಳ ನೆನಪಿನಾರ್ಥ ಬಡ ಹೆಣ್ಣುಮಕ್ಕಳ ಶಾಲಾ ಶುಲ್ಕ ಪಾವತಿಸುತ್ತಿರುವ 'ಗುಮಾಸ್ತ'
ಸರ್ಕಾರಿ ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದರೂ, ಮಗಳ ನೆನಪಿನಾರ್ಥ 45 ಬಡ ವಿದ್ಯಾರ್ಥಿನಿಯರ ಶಾಲಾ ಶುಲ್ಕ ಪಾವತಿ ಮಾಡುವ ಮುಖಾಂತರ ಇಲ್ಲೊಬ್ಬ ವ್ಯಕ್ತಿ ಇತರರಿಗೆ ಪ್ರೇರಣೆಯಾಗಿದ್ದಾರೆ...

ಕಲಬುರ್ಗಿ: ಅಕ್ರಮ ಸಂಬಂಧ ಶಂಕೆ, ಪೋಷಕರೊಡನೆ ಸೇರಿ ಪತ್ನಿಗೆ ಬೆಂಕಿ ಹಚ್ಚಿದ ಪತಿ!
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸಂಶಯಗೊಂಡ ಪತಿ ತನ್ನ ಪೋಷಕರೊಡನೆ ಸೇರಿ ಆಕೆಗೆ ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಕಲಬುರ್ಗಿ ಜಿಲ್ಲೆ ಅಳಂದ ತಾಲೂಕಿನಲ್ಲಿ ನಡೆದಿದೆ.

